*ನಮ್ಮ ಮನೆಗಳನ್ನು ಕಾಪಾಡಿಕೊಳ್ಳುವಂತೆ ಮಠಗಳನ್ನು ಕಾಪಾಡಿಕೊಳ್ಳಬೇಕು: ಶಿವಕುಮಾರ್*

ಪ್ರಗತಿವಾಹಿನಿ ಸುದ್ದಿ: “ನಾವು ನಮ್ಮ ಮನೆಗಳನ್ನು ಕಾಪಾಡಿಕೊಳ್ಳುವಂತೆ, ನಮ್ಮ ಮಠಗಳನ್ನು ಕಾಪಡಿಕೊಳ್ಳಬೇಕು. ಧರ್ಮ ಕಾಪಾಡುವ ಮಠಕ್ಕೆ ನಮ್ಮ ಕೈಲಾದ ನೆರವು ನೀಡಬೇಕು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಶೃಂಗೇರಿ ಶಾರದಾ ಪೀಠದ ಜಗದ್ಗುರು ಶ್ರೀ ಭಾರತೀತೀರ್ಥ ಮಹಾಸ್ವಾಮೀಜಿಗಳು ಸನ್ಯಾಸ ಸ್ವೀಕಾರ ಮಾಡಿ 50 ವರ್ಷಗಳು ಪೂರೈಸಿರುವ ಶುಭ ಸಂವತ್ಸರದ ಸಂದರ್ಭದಲ್ಲಿ ಶೃಂಗೇರಿಯಲ್ಲಿ ಶನಿವಾರ ಏರ್ಪಡಿಸಿದ್ದ “ಸುವರ್ಣ ಭಾರತೀ ಮಹೋತ್ಸವ” ಕಾರ್ಯಕ್ರಮದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಶನಿವಾರ ಭಾಗವಹಿಸಿ ಮಾತನಾಡಿದರು.Home add -Advt “ನಮ್ಮ ಹಿರಿಯರು, … Continue reading *ನಮ್ಮ ಮನೆಗಳನ್ನು ಕಾಪಾಡಿಕೊಳ್ಳುವಂತೆ ಮಠಗಳನ್ನು ಕಾಪಾಡಿಕೊಳ್ಳಬೇಕು: ಶಿವಕುಮಾರ್*