*ನಾವಗೆ ಬೆಂಕಿ ಅವಘಡದಲ್ಲಿ ಓರ್ವ ಸಾವು*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿ ತಾಲೂಕಿನ ನಾವಗೆ ಗ್ರಾಮದ ಹೊರವಲಯದಲ್ಲಿರುವ ಸ್ನೇಹಂ  ಇನ್ಸುಲಿನ್ ಟೇಪ್ ಉತ್ಪಾದನಾ ಕಾರ್ಖಾಗೆ ಬೆಂಕಿ ತಗುಲಿದ ಪರಿಣಾಮ ಮೂವರು ಕಾರ್ಮಿಕರಿಗೆ ಸುಟ್ಟು ಗಂಭೀರವಾಗಿ ಗಾಯವಾಗಿದ್ದು ಅವರನ್ನು ಬುಧವಾರ ಬೆಳಗ್ಗೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. Home add -Advt ಮಾರುತಿ ಕರವೇಕರ (32), ಯಲ್ಲಪ್ಪ ಸಲಗುಡೆ (35), ರಂಜಿತ್ ಪಾಟೀಲ್ (39) ಗಂಭೀರವಾಗಿ ಗಾಯಗೊಂಡವರು. ಇನ್ನೂ ಹಲವರು ಸಿಲುಕಿರುವ ಮಾಹಿತಿ ಇದ್ದು ಅಗ್ನಿ ಶಾಮಕ ದಳದ ಸಿಬ್ಬಂದಿ ಶೋಧ ಕಾರ್ಯ ನಡೆಸಿದ್ದಾರೆ.  ಲಿಫ್ಟ್ ನಲ್ಲಿ ಕಾರ್ಮಿಕ, … Continue reading *ನಾವಗೆ ಬೆಂಕಿ ಅವಘಡದಲ್ಲಿ ಓರ್ವ ಸಾವು*