*’ನಿಮ್ಮನ್ನು ತಾಯಿ ಸ್ಥಾನದಲ್ಲಿ ಕಾಣುತ್ತೇವೆ’*: *ದರ್ಶನ್ ಬಿಡುಗಡೆಗಾಗಿ ರಾಷ್ಟ್ರಪತಿಗೆ ಪತ್ರ ಬರೆದ ಅಭಿಮಾನಿಗಳು*
ಪ್ರಗತಿವಾಹಿನಿ ಸುದ್ದಿ: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ನಟ ದರ್ಶನ್ ತೂಗುದೀಪ್ ಅವರ ಬೆಂಬಲಕ್ಕೆ ಅಭಿಮಾನಿಗಳು ನಿಂತಿದ್ದಾರೆ. ದರ್ಶನ್ ಅವರಿಗೆ ಆದಷ್ಟು ಬೇಗ ನ್ಯಾಯ ದೊರೆಯಬೇಕು ಹಾಗೂ ಅವರ ಆರೋಗ್ಯದ ಹಿತದೃಷ್ಟಿಯಿಂದ ಪ್ರಕರಣವನ್ನು ಮಾನವೀಯ ನೆಲೆಯಲ್ಲಿ ಪರಿಗಣಿಸಬೇಕು ಎಂದು ಕೋರಿ ಅಭಿಮಾನಿಗಳು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಕನ್ನಡದಲ್ಲೇ ಪತ್ರ ಬರೆದಿದ್ದಾರೆ. ಪತ್ರದ ಫೋಟೋಗಳು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ತಾಯಿ ಸ್ಥಾನದಲ್ಲಿ ಕಾಣುವ ಅಭಿಮಾನಿಗಳು, ಬಡವರು, ಆದಿವಾಸಿಗಳು ಹಾಗೂ … Continue reading *’ನಿಮ್ಮನ್ನು ತಾಯಿ ಸ್ಥಾನದಲ್ಲಿ ಕಾಣುತ್ತೇವೆ’*: *ದರ್ಶನ್ ಬಿಡುಗಡೆಗಾಗಿ ರಾಷ್ಟ್ರಪತಿಗೆ ಪತ್ರ ಬರೆದ ಅಭಿಮಾನಿಗಳು*
Copy and paste this URL into your WordPress site to embed
Copy and paste this code into your site to embed