ಅವರ ರಾಜಕೀಯಕ್ಕೆ ರಾಜಕೀಯವಾಗಿಯೇ ಉತ್ತರಿಸುತ್ತೇವೆ – ಲಕ್ಷ್ಮೀ ಹೆಬ್ಬಾಳಕರ್
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳು ರಾಜಿನಾಮೆ ನೀಡುವ ಪ್ರಶ್ನೆಯೇ ಇಲ್ಲ. ಅವರು ರಾಜಕೀಯವಾಗಿ ಈ ಪ್ರಕರಣವನ್ನು ಬಳಸುತ್ತಿದ್ದಾರೆ, ನಾವೂ ರಾಜಕೀಯವಾಗಿ ಉತ್ತರಿಸುತ್ತೇವೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೆ ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ನಡೆಯುತ್ತಿದೆ. ಅದರ ವರದಿಯೇ ಬಂದಿಲ್ಲ. ಈಗಲೇ ತಮ್ಮ ಸಂವಿಧಾನಿಕ ಪವರ್ ನ್ನು ದುರುಪಯೋಗಪಡಿಸಿಕೊಂಡು ಈ ರೀತಿ … Continue reading ಅವರ ರಾಜಕೀಯಕ್ಕೆ ರಾಜಕೀಯವಾಗಿಯೇ ಉತ್ತರಿಸುತ್ತೇವೆ – ಲಕ್ಷ್ಮೀ ಹೆಬ್ಬಾಳಕರ್
Copy and paste this URL into your WordPress site to embed
Copy and paste this code into your site to embed