*ವಿಮಾನ ನಿಲ್ದಾಣದಲ್ಲೆ ಪ್ರಜ್ವಲ್ ರೇವಣ್ಣರನ್ನು ಬಂಧಿಸುತ್ತೇವೆ: ಗೃಹ ಸಚಿವ ಪರಮೇಶ್ವರ*
ಪ್ರಗತಿವಾಹಿನಿ ಸುದ್ದಿ: ಪೆನ್‌ಡ್ರೈವ್ ಕೇಸ್ ನಲ್ಲಿ ತಲೆಮರೆಸಿಕೊಂಡಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರು ಮೇ 31 ರಂದು ವಿದೇಶದಿಂದ ಮರಳಿ ಭಾರತಕ್ಕೆ ಬರುತ್ತಿದ್ದಂತೆ ವಿಮಾನ ನಿಲ್ದಾಣದಲ್ಲೇ ಬಂಧಿಸಲಾಗುವುದು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.Home add -Advt ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಪ್ರಜ್ವಲ್ ರೇವಣ್ಣ ಬಂಧಿಸಲು ವಾರೆಂಟ್ ಜಾರಿ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಅವರು ಭಾರತಕ್ಕೆ ಬರುತ್ತಿದ್ದಂತೆ ಎಸ್‌ಐಟಿ ಅಧಿಕಾರಿಗಳು ಬಂಧಿಸಲಿದ್ದಾರೆ ಬಳಿಕ ವಿಚಾರಣೆ ನಡೆಸಲು ಮುಂದಾಗಲಿದ್ದಾರೆಂದರು. ಪೆನ್‌ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಕಾಂಗ್ರೆಸ್ … Continue reading *ವಿಮಾನ ನಿಲ್ದಾಣದಲ್ಲೆ ಪ್ರಜ್ವಲ್ ರೇವಣ್ಣರನ್ನು ಬಂಧಿಸುತ್ತೇವೆ: ಗೃಹ ಸಚಿವ ಪರಮೇಶ್ವರ*
Copy and paste this URL into your WordPress site to embed
Copy and paste this code into your site to embed