ಶೀಘ್ರ ದುಷ್ಕರ್ಮಿಗಳನ್ನು ಸೆರೆ ಹಿಡಿಯುತ್ತೇವೆ: ಡಿಸಿಎಂ ಡಿ.ಕೆ. ಶಿವಕುಮಾರ್

*ಪ್ರಗತಿವಾಹಿನಿ ಸುದ್ದಿ*, *ಬೆಂಗಳೂರು :* “ರಾಮೇಶ್ವರಂ ಕೆಫೆಯಲ್ಲಿನ ಸ್ಫೋಟಕ್ಕೆ ಕಾರಣರಾಗಿರುವ ದುಷ್ಕರ್ಮಿಗಳನ್ನು ಆದಷ್ಟು ಬೇಗ ಪತ್ತೆಹಚ್ಚಿ ಬಂಧಿಸಲಾಗುವುದು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಸ್ಫೋಟ ನಡೆದ ಕೋರಮಂಗಲದ ರಾಮೇಶ್ವರಂ ಕೆಫೆ ಬಳಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಶಿವಕುಮಾರ್ ಅವರು ಹೇಳಿದ್ದಿಷ್ಟು; “ಇಂದು ಮಧ್ಯಾಹ್ನ ಸುಮಾರು 1 ಗಂಟೆಗೆ ರಾಮೇಶ್ವರಂ ಕೆಫೆಯಲ್ಲಿ ಸ್ಫೋಟ ಸಂಭವಿಸಿದ್ದು, ಇದೊಂದು ಅಲ್ಪ ತೀವ್ರತೆ ಸ್ಫೋಟವಾಗಿದೆ. ಈ ಪ್ರಕರಣದಲ್ಲಿ ಸಿಸಿಬಿ ಅಧಿಕಾರಿಗಳು ತನಿಖೆ ಮಾಡುತ್ತಿದ್ದು, ಬಾಂಬ್ ನಿಗ್ರಹ ದಳ, ಎಫ್ ಎಸ್ ಎಲ್ … Continue reading ಶೀಘ್ರ ದುಷ್ಕರ್ಮಿಗಳನ್ನು ಸೆರೆ ಹಿಡಿಯುತ್ತೇವೆ: ಡಿಸಿಎಂ ಡಿ.ಕೆ. ಶಿವಕುಮಾರ್