*ಕಾಂಗ್ರೆಸ್ ನಾಯಕರನ್ನು ತುಂಡು ತುಂಡಾಗಿ ಸಮುದ್ರಕ್ಕೆ ಎಸೆಯುತ್ತಾರೆ*: *ಛಲವಾದಿ ನಾರಾಯಣಸ್ವಾಮಿ*
ಪ್ರಗತಿವಾಹಿನಿ ಸುದ್ದಿ: ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸುವ ಭರದಲ್ಲಿ ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ವಿವಾದಿತ ಹೇಳಿಕೆ ನೀಡಿದ್ದಾರೆ. ಕಾಂಗ್ರೆಸ್ ಅರಾಜಕತೆ ಸೃಷ್ಟಿಸಲು ಮುಂದಾದರೆ ಬಿಜೆಪಿ ಕಾರ್ಯಕರ್ತರು ಮತ್ತು ಮುಖಂಡರು ಕಾಂಗ್ರೆಸ್ ನಾಯಕರನ್ನು ತುಂಡು ತುಂಡಾಗಿ ಮಾಡಿ ಅರಬ್ಬಿ ಸಮುದ್ರಕ್ಕೆ ಎಸೆಯುತ್ತಾರೆ ಎಂದು ಎಚ್ಚರಿಕೆ ನೀಡಿದ್ದಾರೆ. ಕೋಲಾರದಲ್ಲಿ ಮಾತನಾಡಿದ ಛಲವಾದಿ ನಾರಾಯಣಸ್ವಾಮಿ, ಕಾಂಗ್ರೆಸ್ ದೇಶದಲ್ಲಿ ಅರಾಜಕತೆ ಸೃಷ್ಟಿಸಲು ಹೊರಟಿದೆ ಎಂದು ಆರೋಪಿಸಿದರು. ಎಸ್‌ಐಆರ್ ಹೆಸರಿನಲ್ಲಿ ಅರಾಜಕತೆ ಸೃಷ್ಟಿಸಲು ಕಾಂಗ್ರೆಸ್ ಮುಂದಾಗಿದೆ. ಇದರ ವಿರುದ್ಧ ಬಿಜೆಪಿ … Continue reading *ಕಾಂಗ್ರೆಸ್ ನಾಯಕರನ್ನು ತುಂಡು ತುಂಡಾಗಿ ಸಮುದ್ರಕ್ಕೆ ಎಸೆಯುತ್ತಾರೆ*: *ಛಲವಾದಿ ನಾರಾಯಣಸ್ವಾಮಿ*
Copy and paste this URL into your WordPress site to embed
Copy and paste this code into your site to embed