ದ್ವೇಷದ ರಾಜಕಾರಣವನ್ನು ಬಲಿ ಹಾಕಲಿದ್ದೇವೆ: ಸಿಎಂ ಸಿದ್ದರಾಮಯ್ಯ

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು: ಕನ್ನಡ ನಾಡಿನ ಸೌಹಾರ್ದ ಮತ್ತು ಜಾತ್ಯತೀತ ಪರಂಪರೆಯ ರಕ್ಷಣೆ ವಿಚಾರದಲ್ಲಿ ರಾಜಿ ಮಾಡಿಕೊಳ್ಳುವ ಪ್ರಶ್ನೆಯೇ ಇಲ್ಲ. ದ್ವೇಷ ರಾಜಕಾರಣವನ್ನು ಬಲಿ ಹಾಕಿ, ಭಯದ ವಾತಾವರಣ ಅಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.  ಗೃಹ ಕಚೇರಿ ‘ಕೃಷ್ಣ’ದಲ್ಲಿ ಸುಮಾರು 40 ಕ್ಕೂ ಹೆಚ್ಚು ಮಂದಿ ಸಾಹಿತಿ ಬರಹಗಾರರು ಹಾಗೂ ನಾನಾ ಜನಪರ ಸಂಘಟನೆಗಳ ಮುಖ್ಯಸ್ಥರ ಜತೆಗೆ ನಡೆದ ಸಭೆಯಲ್ಲಿ ಅವರು ಮಾತನಾಡಿದರು. Home add -Advt “ದೇಶವನ್ನು ಅಪಾಯದ ಸುಳಿಗೆ ದೂಡುತ್ತ , ಈ‌ ಮಣ್ಣಿನ … Continue reading ದ್ವೇಷದ ರಾಜಕಾರಣವನ್ನು ಬಲಿ ಹಾಕಲಿದ್ದೇವೆ: ಸಿಎಂ ಸಿದ್ದರಾಮಯ್ಯ