*SSLC ಪರೀಕ್ಷೆಯಲ್ಲಿ ಹಿಜಾಬ್ ಗೆ ಅವಕಾಶ ನೀಡುವ ಕುರಿತು ಚರ್ಚೆ ಮಾಡ್ತೇವೆ: ಗೃಹ ಸಚಿವ ಪರಂ*

ಪ್ರಗತಿವಾಹಿನಿ ಸುದ್ದಿ : ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಹಿಜಾಬ್ ಗೆ ಅವಕಾಶ ನೀಡುವ ವಿಚಾರವಾಗಿ ಸುಧೀರ್ಘವಾಗಿ ಚರ್ಚೆ ಮಾಡುತ್ತೇವೆ ಎಂದು ಗೃಹ ಸಚಿವ ಪರಮೇಶ್ವರ ಹೇಳಿಕೆ ನೀಡಿದ್ದು, ಹಿಜಾಬ್ ನಿಷೇಧ ಪ್ರಕರಣ ಇದೀಗ ಮತ್ತೆ ಮುನ್ನೆಲೆಗೆ ಬಂದಿದೆ.  ರಾಜ್ಯದಲ್ಲಿ SSLC ಪರೀಕ್ಷೆಯಲ್ಲಿ ಹಿಜಾಬ್ ಬಳಕೆಗೆ ಅವಕಾಶದ ಕುರಿತು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಮಾತನಾಡಿದ್ದು,‌ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಹಿಜಾಬ್ ಗೆ ಅವಕಾಶ ನೀಡುವ ವಿಚಾರವಾಗಿ ಸುಧೀರ್ಘವಾಗಿ ಚರ್ಚೆ ಮಾಡುತ್ತೇವೆ. ಇನ್ನು ಒಂದು … Continue reading *SSLC ಪರೀಕ್ಷೆಯಲ್ಲಿ ಹಿಜಾಬ್ ಗೆ ಅವಕಾಶ ನೀಡುವ ಕುರಿತು ಚರ್ಚೆ ಮಾಡ್ತೇವೆ: ಗೃಹ ಸಚಿವ ಪರಂ*