*ಆ.13 ರಂದು ಕರ್ನಾಟಕ ಬಂದ್ ಮಾಡಿಯೇ ತೀರುತ್ತೇವೆ: ವಾಟಾಳ್ ನಾಗರಾಜ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಕಾವೇರಿ ನದಿ ನೀರು ಬಿಡುವ ವಿಚಾರದಲ್ಲಿ ಸರ್ವ ಪಕ್ಷಗಳ ಸಭೆ ಕರೆದಾಗ, ವಿರೋಧ ಪಕ್ಷದ ನಾಯಕರಿಗೆ ಸಿಎಂ ಡಿ.ಕೆ.ಶಿವಕುಮಾರ ಮ್ಯಾಜಿಕ್ ಮಾಡಿ, ಅವರ ತಲೆಗೆ ಟೋಪಿ ಹಾಕಿದ್ದಾರೆ. ಅದೇರೀತಿ ನಮಗೂ ಟೋಪಿ ಹಾಕಲು ಯತ್ನಿಸುತ್ತಿದ್ದಾರೆ. ಇದಕ್ಕೆ ನಾವು ತಯಾರಿಲ್ಲ. ಆಗಸ್ಟ್ 13ರಂದು ಅಖಂಡ ಕರ್ನಾಟಕ ಬಂದ್ ಮಾಡಿಯೇ ತೀರುತ್ತೇವೆ ಎಂದು ಹೋರಾಟಗಾರ ವಾಟಾಳ್ ನಾಗರಾಜ ಎಚ್ಚರಿಕೆ ನೀಡಿದರು. ಇಂದು ಬೆಳಗಾವಿ ನಗರದಲ್ಲಿ ಸುದ್ದಿಗೋಷ್ಠಿ ಮುಖ್ಯಮಂತ್ರಿ ಡಿಕೆಶಿ ಮ್ಯಾಜಿಜ್ ಮಾಡಿ ಬಹಳ ಬುದ್ಧಿವಂತಿಕೆಯಿಂದ ಮಳೆ … Continue reading *ಆ.13 ರಂದು ಕರ್ನಾಟಕ ಬಂದ್ ಮಾಡಿಯೇ ತೀರುತ್ತೇವೆ: ವಾಟಾಳ್ ನಾಗರಾಜ*