*ತೆರಿಗೆ ಹಣಕ್ಕಾಗಿ ಕೇಂದ್ರ ಬಳಿ ನಾವು ಹೋರಾಡುತ್ತೇವೆ: ಡಿಕೆಶಿ*

ಪ್ರಗತಿವಾಹಿನಿ ಸುದ್ದಿ: “ಕೇಂದ್ರದ ಬಳಿ ನಮ್ಮ ತೆರಿಗೆ ನಮ್ಮ ಹಕ್ಕಿಗಾಗಿ ನಾವು ಹೋರಾಟ ಮಾಡಲೇ ಬೇಕು. ನಮ್ಮ ರಾಜ್ಯದ ಹಿತವನ್ನು ಕಾಪಾಡಲೇಬೇಕು” ಎಂದು ಡಿಸಿಎಂ ಡಿ. ಕೆ. ಶಿವಕುಮಾರ್ ಅವರು ಹೇಳಿದರು.  ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಶನಿವಾರ ಪ್ರತಿಕ್ರಿಯೆ ನೀಡಿದ ಅವರು,  ನಮ್ಮ ತೆರಿಗೆ ನಮ್ಮ ಹಕ್ಕು ಹೋರಾಟ ಮುಂದುವರೆಯಲಿದೆಯೇ ಎನ್ನುವ ಪ್ರಶ್ನೆಗೆ ಉತ್ತರಿಸಿದ ಅವರು, “ಬಿಜೆಪಿಯ ಇಷ್ಟೊಂದು ಜನ ಸಂಸದರು ಏಕೆ ಮೌನವಾಗಿ ಇದ್ದಾರೆ ಎಂಬುದು ನನಗೆ ಅರ್ಥವಾಗುತ್ತಿಲ್ಲ” ಎಂದು … Continue reading *ತೆರಿಗೆ ಹಣಕ್ಕಾಗಿ ಕೇಂದ್ರ ಬಳಿ ನಾವು ಹೋರಾಡುತ್ತೇವೆ: ಡಿಕೆಶಿ*