*ಶೆಡ್ ನಲ್ಲಿ ವಾಸುತ್ತಿದ್ದವರಿಗೆ ಆದ್ಯತೆ ಮೇರೆಗೆ ಮನೆ ಮಂಜೂರು: ಸಚಿವ ಸತೀಶ್ ಜಾರಕಿಹೊಳಿ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿ ನಗದ ಚವ್ಹಾಟ ಗಲ್ಲಿಯಲ್ಲಿ ನಾಲ್ವರು ಸಜೀವ ದಹನ ವಾಗಿದ್ದು, ಘಟನಾ ಸ್ಥಳಕ್ಕೆ ಸಚಿವ ಸತೀಶ ಜಾರಕಿಹೊಳಿ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಬೆಂಕಿ ಅವಘಡದಿಂದ ದುರಂತ ಸಂಭವಿಸಿದೆ. ಘಟನೆಯಲ್ಲಿ ನಾಲ್ವರು ಮೃತಪಟ್ಟಿದ್ದು, ಗಾಯಗೊಂಡಿರುವ ಇಬ್ಬರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪ್ರಾಥಮಿಕ ಮಾಹಿತಿ ಪ್ರಕಾರ ಬೆಂಕಿ ಅವಘಡದಿಂದ ಆಗಿದೆ. ಹೆಚ್ಚಿನ ತನಿಖೆಯನ್ನು ಪೊಲೀಸರು ಕೈಗೊಂಡಿದ್ದಾರೆ. ಅವರ ವರದಿ ಏನು ಬರುತ್ತೆ ನೋಡಿಕೊಂಡು, ಕುಟುಂಬಕ್ಕೆ ಯಾವ … Continue reading *ಶೆಡ್ ನಲ್ಲಿ ವಾಸುತ್ತಿದ್ದವರಿಗೆ ಆದ್ಯತೆ ಮೇರೆಗೆ ಮನೆ ಮಂಜೂರು: ಸಚಿವ ಸತೀಶ್ ಜಾರಕಿಹೊಳಿ*