*ಲಕ್ಷ್ಮಣ ಸವದಿ ಬಿಜೆಪಿ ಸೇರಲು ನಾವು ಬಿಡಲ್ಲ: ರಮೇಶ್ ಜಾರಕಿಹೊಳಿ*

ಪ್ರಗತಿವಾಹಿನಿ ಸುದ್ದಿ: ಬಿಜೆಪಿ ಬಿಟ್ಟು ಕಾಂಗ್ರೆಸ್ ಪಕ್ಷಕ್ಕೆ ಸೇರಿ ಶಾಸಕರಾಗಿರುವ ಲಕ್ಷ್ಮಣ ಸವದಿ ಅವರು ಬಿಜೆಪಿಗೆ ವಾಪಾಸ್‌ ಬರುವ ಯಾವುದೇ ಪ್ರಶ್ನೆ ಇಲ್ಲ. ಅವರು ಮತ್ತೆ ಮರಳಿ ಬಂದರೂ ನಾವು ಅವರನ್ನು ಪಕ್ಷಕ್ಕೆ ಸೇರಿಸಿಕೊಳ್ಳುವುದಿಲ್ಲ ಎಂದು ಶಾಸಕ ರಮೇಶ್ ಜಾರಕಿಹೊಳಿ ಹೇಳಿದ್ದಾರೆ. ಅಥಣಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಲಕ್ಷ್ಮಣ ಸವದಿ ಅವರು ಬಿಜೆಪಿಗೆ ಮರಳಲಿದ್ದಾರೆ ಎಂಬ ಸುದ್ದಿಗಳು ಕ್ಷೇತ್ರದಲ್ಲಿ ಹರಿದಾಡುತ್ತಿವೆ. ಇದು ಕೇವಲ ಬಿಜೆಪಿ ಕಾರ್ಯಕರ್ತರಲ್ಲಿ ಗೊಂದಲ ಮೂಡಿಸಲು ಸವದಿ ಮತ್ತು ಅವರ ಬೆಂಬಲಿಗರು ಮಾಡುತ್ತಿರುವ ತಂತ್ರಗಾರಿಕೆಯಾಗಿದೆ … Continue reading *ಲಕ್ಷ್ಮಣ ಸವದಿ ಬಿಜೆಪಿ ಸೇರಲು ನಾವು ಬಿಡಲ್ಲ: ರಮೇಶ್ ಜಾರಕಿಹೊಳಿ*