*”ಇಂಡಿಯಾ”ಗೆ ಕನಿಷ್ಟ 20 ಲೋಕಸಭೆ ಸೀಟು ಗೆಲ್ಲಿಸಿ ಕೊಡುತ್ತೇವೆ: ಡಿಸಿಎಂ ಡಿ.ಕೆ. ಶಿವಕುಮಾರ್*

*ನವದೆಹಲಿ:* “ಮುಂದಿನ ಲೋಕಸಭೆ ಚುನಾವಣೆಯಲ್ಲಿ ಇಂಡಿಯಾ ಮೈತ್ರಿಕೂಟಕ್ಕೆ ಕರ್ನಾಟಕ ರಾಜ್ಯದಿಂದ 20 ಸೀಟುಗಳನ್ನು ಗೆಲ್ಲಿಸಿ ಕೊಡುವುದಾಗಿ ನಮ್ಮ ನಾಯಕರಿಗೆ ಭರವಸೆ ನೀಡಿದ್ದೇವೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರ ನೇತೃತ್ವದಲ್ಲಿ ನಡೆದ ಕರ್ನಾಟಕದ ಕಾಂಗ್ರೆಸ್ ನಾಯಕರ ಸಭೆ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಶಿವಕುಮಾರ್ ಅವರು ಹೇಳಿದ್ದಿಷ್ಟು;Home add -Advt “ನಾವು ಬಿಜೆಪಿಯವರಂತೆ ಮಾತು ತಪ್ಪುವವರಲ್ಲ, ನುಡಿದಂತೆ ನಡೆದಿದ್ದೇವೆ, ನಡೆಯುತ್ತೇವೆ. ಇಡೀ ದೇಶಕ್ಕೆ … Continue reading *”ಇಂಡಿಯಾ”ಗೆ ಕನಿಷ್ಟ 20 ಲೋಕಸಭೆ ಸೀಟು ಗೆಲ್ಲಿಸಿ ಕೊಡುತ್ತೇವೆ: ಡಿಸಿಎಂ ಡಿ.ಕೆ. ಶಿವಕುಮಾರ್*