ಕೊಟ್ಟ ಮಾತನ್ನು ತಪ್ಪಿಸೋಲ್ಲ, ನಾವೂ ಅಷ್ಟೆ, ನಮ್ಮ ಪಾರ್ಟಿಯೂ ಇಷ್ಟೆ – ಲಕ್ಷ್ಮೀ ಹೆಬ್ಬಾಳಕರ್ ; ನಿಮ್ಮ ಸೇವೆ ಮಾಡುವ ನಮ್ಮ ಕೈಗಳನ್ನು ಇನ್ನಷ್ಟು ಬಲಪಡಿಸಿ 

Home add -Advt ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಜನಪ್ರತಿನಿಧಿಗಳಾದವರಿಗೆ ಪ್ರಾಮಾಣಿಕತೆ ಮುಖ್ಯ. ಸಂದರ್ಭಕ್ಕೆ ತಕ್ಕಂತೆ ಮಾತು ಬದಲಾಯಿಸುವವರನ್ನು ಜನರು ನಂಬುವುದಿಲ್ಲ. ನಾವಾಗಲಿ, ನಮ್ಮ ಪಾರ್ಟಿಯಾಗಲಿ ಜನರಿಗೆ ಕೊಟ್ಟ ಮಾತನ್ನು ಎಂದೂ ​ಹಿಂತೆಗೆಯುವುದಿಲ್ಲ. ಹಾಗಾಗಿಯೇ ಗಳಿಸಿಕೊಂಡಿರುವ ಜನರ ವಿಶ್ವಾಸವನ್ನು ಉಳಿಸಿಕೊಳ್ಳಲು ಸಾಧ್ಯವಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ. ಬೆಳಗಾವಿ ತಾಲೂಕಿನ ಕುದ್ರೆಮನಿ, ಕಲ್ಲೇಹೊಳ ಮೊದಲಾದ ಗ್ರಾಮಗಳಲ್ಲಿ ಲೋಕಸಭೆಯ ಚುನಾವಣಾ ಪ್ರಚಾರಾರ್ಥ ಕಾಂಗ್ರೆಸ್ ಅಭ್ಯರ್ಥಿ ಮೃಣಾಲ ಹೆಬ್ಬಾಳಕರ್ ಪರ ಬುಧವಾರ ಪ್ರಚಾರ ಕೈಗೊಂಡು … Continue reading ಕೊಟ್ಟ ಮಾತನ್ನು ತಪ್ಪಿಸೋಲ್ಲ, ನಾವೂ ಅಷ್ಟೆ, ನಮ್ಮ ಪಾರ್ಟಿಯೂ ಇಷ್ಟೆ – ಲಕ್ಷ್ಮೀ ಹೆಬ್ಬಾಳಕರ್ ; ನಿಮ್ಮ ಸೇವೆ ಮಾಡುವ ನಮ್ಮ ಕೈಗಳನ್ನು ಇನ್ನಷ್ಟು ಬಲಪಡಿಸಿ