*ಶರಣಾದ ನಕ್ಸಲರು ಬಳಸುತ್ತಿದ್ದ ಶಸ್ತ್ರಾಸ್ತ್ರಗಳು ಪತ್ತೆ*

ಪ್ರಗತಿವಾಹಿನಿ ಸುದ್ದಿ: ಸರ್ಕಾರದ ಮುಂದೆ ಶರಣಾದ 6 ಮಂದಿ ನಕ್ಸಲರು ಬಳಸುತ್ತಿದ್ದ ಶಸ್ತ್ರಾಸ್ತ್ರಗಳು ಕೊಪ್ಪ ತಾಲೂಕಿನ ಮೇಗೂರು ಅರಣ್ಯ ಪ್ರದೇಶದಲ್ಲಿ ಪತ್ತೆಯಾಗಿದೆ. ಚಿಕ್ಕಮಗಳು ಜಿಲ್ಲೆಯ ಕೊಪ್ಪ ತಾಲೂಕಿನ ಮೇಗೂರು ಅರಣ್ಯ ಪ್ರದೇಶದಲ್ಲಿ ಗುಂಡಿ ತೋಡಿ ನಕ್ಸಲರು ಶಸ್ತ್ರಾಸ್ತ್ರಗಳನ್ನು ಮುಚ್ಚಿಟ್ಟಿದ್ದರು ಎಂಬ ಮಾಹಿತಿ ಲಭ್ಯವಾಗಿದೆ. ಕಾರ್ಯಾಚರಣೆ ನಡೆಸಿದ ಕೊಪ್ಪ ಪೊಲೀಸ್ ರ ತಂಡ ಶಸ್ತ್ರಾಸ್ತ್ರಗಳನ್ನು ಪತ್ತೆ ಹಚ್ಚಿದೆ ಎಂಬ ಮಾಹಿತಿ ಲಭ್ಯವಾಗಿದೆ. ಸರ್ಕಾರದ ಮುಂದೆ ಶರಣಾಗಿದ್ದ 6 ನಕ್ಸಲರಿಗೆ ನ್ಯಾಯಾಂಗ ಬಂಧನ ವಿಧಿಸಿ ಎನ್ ಐಎ ವಿಶೇಷ ನ್ಯಾಯಾಲಯ … Continue reading *ಶರಣಾದ ನಕ್ಸಲರು ಬಳಸುತ್ತಿದ್ದ ಶಸ್ತ್ರಾಸ್ತ್ರಗಳು ಪತ್ತೆ*