*ಹಿಂಗಾರು ಮಳೆ ಅಬ್ಬರ*: *ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆ ಮುನ್ಸೂಚನೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಹಿಂಗಾರು ಮಳೆ ಅಬ್ಬರ ಜೋರಾಗಿದೆ. ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ರಾತ್ರಿಯಿಂದ ಧಾರಾಕಾರ ಮಳೆಯಾಗಿದೆ. ಬೆಂಗಳೂರು ನಗರದಲ್ಲಿ ಮುಂಜಾನೆಯಿಂದ ಜಿಟಿ ಜಿಟಿ ಮಳೆಯಾಗುತ್ತಿದೆ. ಸಿಲಿಕಾನ್ ಸಿಟಿ ಸಂಪೂರ್ಣ ಕೂಲ್ ಕೂಲ್ ಆಗಿದೆ. ರಾಜ್ಯದ ದಕ್ಷಿಣ ಒಳನಾಡು ಮತ್ತು ಕರಾವಳಿ ಪ್ರದೇಶಗಳಲ್ಲಿ ಮಳೆಯ ವಾತಾವರಣ ಮುಂದುವರಿದಿದ್ದರೆ, ಉತ್ತರ ಒಳನಾಡಿನ ಹೆಚ್ಚಿನ ಜಿಲ್ಲೆಗಳಲ್ಲಿ ಒಣ ಹವಾಮಾನವಿದೆ. ಮುಂದಿನ ಎರಡು ದಿನಗಳಲ್ಲಿ ಕೆಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ … Continue reading *ಹಿಂಗಾರು ಮಳೆ ಅಬ್ಬರ*: *ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆ ಮುನ್ಸೂಚನೆ*