*ನೇಕಾರರು ಹಾಗೂ ಟೈಲರಿಂಗ್ ವೃತ್ತಿಯಲ್ಲಿ ತೊಡಗಿದವರಿಗೆ ವಿಶೇಷ ಸಾಮಾಜಿಕ ಭದ್ರತಾ ಯೋಜನೆ ಜಾರಿ*

ಸಚಿವ ಸಂತೋಷ್ ಎಸ್ ಲಾಡ್Home add -Advt ಪ್ರಗತಿವಾಹಿನಿ ಸುದ್ದಿ; ಸುವರ್ಣಸೌಧ ಬೆಳಗಾವಿ: ರಾಜ್ಯದಲ್ಲಿನ ನೇಕಾರರು ಹಾಗೂ ಟೈಲರಿಂಗ್ ಸೇರಿದಂತೆ ಅಸಂಘಟಿತ ವಲಯದ ಹಲವು ಕಾರ್ಮಿಕರಿಗೆ ವಿಶೇಷ ಸಾಮಾಜಿಕ ಭದ್ರತಾ ಯೋಜನೆಗಳನ್ನು ಜಾರಿ ಮಾಡುವುದಾಗಿ ಕಾರ್ಮಿಕ ಸಚಿವ ಸಂತೋಷ್ ಎಸ್ ಲಾಡ್ ಭರವಸೆ ನೀಡಿದರು. ಬೆಳಗಾವಿಯ ಸುವರ್ಣ ಸೌಧದಲ್ಲಿ ಮಂಗಳವಾರದ ವಿಧಾನ ಸಭಾ ಅಧಿವೇಶನದ ಪ್ರಶ್ನೋತ್ತರ ವೇಳೆಯಲ್ಲಿ ತೆರದಾಳ ಶಾಸಕ ಸಿದ್ದು ಸವದಿ ಹಾಗೂ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ … Continue reading *ನೇಕಾರರು ಹಾಗೂ ಟೈಲರಿಂಗ್ ವೃತ್ತಿಯಲ್ಲಿ ತೊಡಗಿದವರಿಗೆ ವಿಶೇಷ ಸಾಮಾಜಿಕ ಭದ್ರತಾ ಯೋಜನೆ ಜಾರಿ*