*ವೀಕ್ ಆಫ್ ಕೊಡದೇ ಕಿರುಕುಳ: ಮನನೊಂದ ಮಹಿಳೆ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ*

ಪ್ರಗತಿವಾಹಿನಿ ಸುದ್ದಿ: ಕೆಲಸದ ಕಚೇರಿಯಲ್ಲಿ ವೀಕ್ ಆಫ್ ಕೊಡದೇ ಕಿರುಕುಳ ನೀಡುತ್ತಿದ್ದ ಹಿನ್ನೆಲೆಯಲ್ಲಿ ಮನನೊಂದ ಮಹಿಳೆಯೊಬ್ಬರು ಸುದೀರ್ಘ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ಮೈಸೂರಿನಲ್ಲಿ ಈ ಘಟನೆ ನಡೆದಿದೆ. ನಾಗೇಶ್ವರಿ ಆತ್ಮಹತ್ಯೆಗೆ ಶರಣಾದ ಮಹಿಳೆ. ನಾಗೇಶ್ವರಿ ಟಾಟಾ ಪ್ರಮೋಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಲೇಡಿ ಸೂಪರ್ ವೈಸರ್ ಡಾಲಿ ಎಂಬುವವರು ವೀಕ್ ಆಫ್ ಕೊಡುತ್ತಿರಲಿಲ್ಲವಂತೆ. ತುರ್ತು ರಜೆಯನ್ನು ಕೂಡ ಕೊಡುತ್ತಿರಲಿಲ್ಲವಂತೆ ಈ ಬಗ್ಗೆ ನಾಗೇಶ್ವರಿ ಡೆತ್ ನೋಟ್ ನಲ್ಲಿ ಉಲ್ಲೇಖಿಸಿದ್ದಾರೆ.Home add -Advt ಕಳೆದ … Continue reading *ವೀಕ್ ಆಫ್ ಕೊಡದೇ ಕಿರುಕುಳ: ಮನನೊಂದ ಮಹಿಳೆ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ*