*ಕಾನ್‌ಸ್ಟೆಬಲ್ ಮೇಲೆ ಗುಂಡು ಹಾರಿಸಿ ಪರಾರಿ*: *ಪೊಲೀಸರ ಎನ್‌ಕೌಂಟರ್‌ನಲ್ಲಿ ಆರೋಪಿ ಸಾವು*

ಪ್ರಗತಿವಾಹಿನಿ ಸುದ್ದಿ: ಪೊಲೀಸ್ ಕಾನ್‌ಸ್ಟೆಬಲ್ ಮೇಲೆ ಗುಂಡು ಹಾರಿಸಿ ಪರಾರಿಯಾಗಿದ್ದ ಆರೋಪಿ ಪೊಲೀಸರೊಂದಿಗಿನ ಗುಂಡಿನ ಚಕಮಕಿಯಲ್ಲಿ ಸಾವನ್ನಪ್ಪಿದ್ದಾನೆ. ಬಂಧನದಿಂದ ತಪ್ಪಿಸಿಕೊಳ್ಳಲು ಪೊಲೀಸರ ಮೇಲೆಯೇ ಮತ್ತೆ ಗುಂಡು ಹಾರಿಸಿದ್ದಾನೆ. ಇದಕ್ಕೆ ಪೊಲೀಸರು ನಡೆಸಿದ ಪ್ರತಿದಾಳಿಯಲ್ಲಿ ಆರೋಪಿ ಮೃತಪಟ್ಟಿದ್ದಾನೆ. ಪಶ್ಚಿಮ ಬಂಗಾಳದ ಬಿರ್ಭುಮ್ ಜಿಲ್ಲೆಯ ನನೂರ್ ಪ್ರದೇಶದ ಇಟ್ಟಿಗೆ ಗೂಡಿನಲ್ಲಿ ಘಟನೆ ನಡೆದಿದೆ. ರತನ್ ಶೇಖ್ ಮೃತಪಟ್ಟ ಆರೋಪಿ. ನವೆಂಬರ್ 13ರಂದು ಶಾಂತಿನಿಕೇತನ ಪೊಲೀಸ್ ಠಾಣಾ ವ್ಯಾಪ್ತಿಯ ಲೈಕ್ ಬಜಾರ್‌ನಲ್ಲಿ ಆತನನ್ನು ಬಂಧಿಸಲು ಪೊಲೀಸರು ಯತ್ನಿಸಿದ್ದರು. ಬಂಧನದ ವೇಳೆ ರತನ್ … Continue reading *ಕಾನ್‌ಸ್ಟೆಬಲ್ ಮೇಲೆ ಗುಂಡು ಹಾರಿಸಿ ಪರಾರಿ*: *ಪೊಲೀಸರ ಎನ್‌ಕೌಂಟರ್‌ನಲ್ಲಿ ಆರೋಪಿ ಸಾವು*