*ಪಶ್ಚಿಮ ಬಂಗಾಳ: ನೂತನ ಬಿಜೆಪಿ ಸಿಎಂ ಆಗಿ ಸುವೆಂದು ಅಧಿಕಾರಿ ಆಯ್ಕೆ; ಓರ್ವ ಮಹಿಳೆ ಸೇರಿ ಇಬ್ಬರಿಗೆ ಉಪಮುಖ್ಯಮಂತ್ರಿ ಸ್ಥಾನ*

ಪ್ರಗತಿವಾಹಿನಿ ಸುದ್ದಿ: ಪಶ್ಚಿಮ ಬಂಗಾಳದ ನೂತನ ಬಿಜೆಪಿ ಮುಖ್ಯಮಂತ್ರಿಯಾಗಿ ಸುವೆಂದು ಅಧಿಕಾರಿ ಅವರನ್ನು ಆಯ್ಕೆ ಮಾಡಲಾಗಿದೆ. ಕೋಲ್ಕತ್ತಾದ ಬಿಸ್ವಾ ಬೆಂಗಾಳ ಕನ್ವೆನ್ಷನ್ ಸೆಂಟರ್ ನಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ನೇತೃತ್ವದಲ್ಲಿ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಡೆಯಿತು. ಸಭೆಯಲ್ಲಿ ಬಿಜೆಪಿ ಶಾಸಕಾಂಗ ಪಕ್ಷದ ನಾಯಕನನ್ನಾಗಿ ಸುವೆಂದು ಅಧಿಕಾರಿ ಅವರನ್ನು ಒಮ್ಮತದಿಂದ ಆಯ್ಕೆ ಮಾಡಲಾಯಿತು. ಈ ವೇಳೆ ಮಾತನಾಡಿದ ಗೃಹ ಸಚಿವ ಅಮಿತ್ ಶಾ, ಸುವೆಂದು ಅಧಿಕಾರಿ ಅವರನ್ನು ಬಂಗಾಅಳ ನೂತನ ಮುಖ್ಯಮಂತ್ರಿಯಾಗಿ ಆಯ್ಕೆ ಮಾಡಲಾಗಿದೆ … Continue reading *ಪಶ್ಚಿಮ ಬಂಗಾಳ: ನೂತನ ಬಿಜೆಪಿ ಸಿಎಂ ಆಗಿ ಸುವೆಂದು ಅಧಿಕಾರಿ ಆಯ್ಕೆ; ಓರ್ವ ಮಹಿಳೆ ಸೇರಿ ಇಬ್ಬರಿಗೆ ಉಪಮುಖ್ಯಮಂತ್ರಿ ಸ್ಥಾನ*