*ಬಸ್ ಚಾಲಕನ ಮನೆಯಲ್ಲಿ ಬರೋಬ್ಬರಿ 28 ಕೋಟಿ ರೂ. ಕಂತೆ ಕಂತೆ ಹಣ, 15 ಕೆಜಿ ಚಿನ್ನ ಪತ್ತೆ: ದಾಳಿಗೆ ಹೋದ ಅಧಿಕಾರಿಗಳೇ ಶಾಕ್*

ಪ್ರಗತಿವಾಹಿನಿ ಸುದ್ದಿ: ಖಚಿತ ಮಾಹಿತಿ ಆಧಾರದ ಮೇಲೆ ಪೊಲೀಸರು ಮಾಜಿ ಬಸ್ ಚಾಲಕನೊಬ್ಬನ ಮನೆ ಮೇಲೆ ದಾಳಿ ನಡೆಸಿದ್ದು, ಈ ವೇಳೆ ಬರೋಬ್ಬರಿ 28 ಕೋಟಿ ರೂಪಾಯಿ ಕಂತೆ ಕಂತೆ ಹಣ ಪತ್ತೆಯಾಗಿದೆ. ಪಶ್ಚಿಮ ಬಂಗಾಳದ ಬಿರ್ಭುಮ್‌ ನಲ್ಲಿ ನಡೆದ ಮೆಗಾ ರೇಡ್ ವೇಳೆ ಈ ಘಟನೆ ನಡೆದಿದೆ. ಬಸ್ ಚಾಲಕನಾಗಿದ್ದ ಮಿನಾರ್ ಮೊಂಡಲ್ ಎಂಬಾತನ ಮನೆ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಈ ವೇಳೆ ಮನೆಯ ಕಪಾಟಿನಲ್ಲಿ 33 ಬ್ಯಾಗ್ ಗಳು ಪತ್ತೆಯಾಗಿವೆ. ಬ್ಯಾಗ್ ತುಂಬೆಲ್ಲ … Continue reading *ಬಸ್ ಚಾಲಕನ ಮನೆಯಲ್ಲಿ ಬರೋಬ್ಬರಿ 28 ಕೋಟಿ ರೂ. ಕಂತೆ ಕಂತೆ ಹಣ, 15 ಕೆಜಿ ಚಿನ್ನ ಪತ್ತೆ: ದಾಳಿಗೆ ಹೋದ ಅಧಿಕಾರಿಗಳೇ ಶಾಕ್*