Cancer Hospital 2
Beereshwara 36
LaxmiTai 5

*ಮಣಿಪುರದ ಬಳಿಕ ಪಶ್ಚಿಮ ಬಂಗಾಳದಲ್ಲಿಯೂ ಘೋರ ಘಟನೆ; ಮಹಿಳೆಯರಿಬ್ಬರನ್ನು ಅರೆಬೆತ್ತಲೆಗೊಳಿಸಿ ಮೆರವಣಿಗೆ*

Anvekar 3

ಪ್ರಗತಿವಾಹಿನಿ ಸುದ್ದಿ; ಕೋಲ್ಕತ್ತಾ: ಮಣಿಪುರದಲ್ಲಿ ಮಹಿಳೆಯರಿಬ್ಬರನ್ನು ಬೆತ್ತಲೆಗೊಳಿಸಿ ಮೆರವಣಿಗೆ ನಡೆಸಿರುವ ಪ್ರಕರಣದ ಬೆನ್ನಲ್ಲೇ ಪಶ್ಚಿಮ ಬಂಗಾಳದಲ್ಲಿಯೂ ಇಂಥದ್ದೇ ಘಟನೆ ನಡೆದಿದೆ.

ಪಶ್ಚಿಮ ಬಂಗಾಳದ ಮಾಲ್ಡಾದಲ್ಲಿ ಮಹಿಳೆಯರಿಬ್ಬರನ್ನು ಥಳಿಸಿ ಅರೆಬೆತ್ತಲೆಗೊಳಿಸಿ ಮೆರವಣಿಗೆ ಮಡಲಾಗಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಪ್ರಾಥಮಿಕ ವರದಿ ಪ್ರಕಾರ ಈ ಘಟನೆ ಮೂರ್ನಾಲ್ಕು ದಿನಗಳ ಹಿಂದೆಯೇ ನಡೆದಿದೆ.

Emergency Service

ಮಾಲ್ಡಾದ ಪಕುವಾತ್ ನಲ್ಲಿ ಕಳ್ಳತನ ಶಂಕೆ ಮೇರೆಗೆ ಇಬ್ಬರು ಮಹಿಳೆಯರನ್ನು ಹಿಡಿದು ಸ್ಥಳೀಯರು ಥಳಿಸಿದ್ದಾರೆ ಎಂದು ಹೇಲಲಾಗುತ್ತಿದೆ. ಘಟನೆ ಬೆಳಕಿಗೆ ಬಂದ ಬಳಿಕ ಪೊಲಿಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ .


Bottom Add3
Bottom Ad 2