*11 ವರ್ಷದ ಅಪ್ರಾಪ್ತ ಬಾಲಕಿಯ ಅತ್ಯಾಚಾರ, ಕೊಲೆ ಕೇಸ್: ಆರೋಪಿ ಎನ್ ಕೌಂಟರ್ ಗೆ ಬಲಿ*

ಪ್ರಗತಿವಾಹಿನಿ ಸುದ್ದಿ: 11 ವರ್ಷದ ಅಪ್ರಾಪ್ತ ಬಾಲಕಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಪ್ರಮುಖ ಆರೋಪಿಯನ್ನು ಪೊಲೀಸರು ಎನ್‌ಕೌಂಟರ್‌ ನಲ್ಲಿ ಹತ್ಯೆ ಮಾಡಿದ್ದಾರೆ. ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಬಾರುಯಿಪುರದಲ್ಲಿ ಈ ಘಟನೆ ನಡೆದಿದೆ. ಘಟನೆಯ ಪ್ರಮುಖ ಆರೋಪಿಯ ಪ್ರವಾಶ್‌ ಮೊಂಡಲ್‌ನನ್ನು ತನಿಖೆಯ ಭಾಗವಾಗಿ ಸ್ಥಳ ಮಹಜರಿಗೆ ಕರೆದೊಯ್ದಾಗ, ಆತ ಪೊಲೀಸರಿಂದ ತಪ್ಪಿಸಿಕೊಳ್ಳಲು ಯತ್ನಿಸಿದ್ದಾನೆ. ಈ ವೇಳೆ ಪೊಲೀಸರು ನಡೆಸಿದ ಗುಂಡಿನ ದಾಳಿಗೆ ಆರೋಪಿ ಬಲಿಯಾಗಿದ್ದಾನೆ. ಕಳೆದ ಕೆಲವು ದಿನಗಳ ಹಿಂದೆ ಬಾರುಯಿಪುರದಲ್ಲಿ 11 … Continue reading *11 ವರ್ಷದ ಅಪ್ರಾಪ್ತ ಬಾಲಕಿಯ ಅತ್ಯಾಚಾರ, ಕೊಲೆ ಕೇಸ್: ಆರೋಪಿ ಎನ್ ಕೌಂಟರ್ ಗೆ ಬಲಿ*