*ಹೋಟೆಲ್ ನಲ್ಲಿ ಭೀಕರ ಬೆಂಕಿ: 7 ಜನರು ದುರ್ಮರಣ*
ಪ್ರಗತಿವಾಹಿನಿ ಸುದ್ದಿ: ಹೋಟೆಲ್ ವೊಂದರಲ್ಲಿ ಇಂದು ಮುಂಜಾನೆ ಸಂಭವಿಸಿದ ಭೀಕರ ಬೆಂಕಿ ದುರಂತದಲ್ಲಿ ಏಳು ಜನರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. ಪಶ್ಚಿಮ ಬಂಗಾಳದ ಬಿರ್ಭುಮ್‌ನಲ್ಲಿರುವ ದೇವಾಲಯ ಪಟ್ಟಣವಾದ ತಾರಾಪೀಠದಲ್ಲಿರುವ ನಾಲ್ಕು ಅಂತಸ್ತಿನ ಹೋಟೆಲ್‌ನ ನೆಲ ಮಹಡಿಯಲ್ಲಿ ಮುಂಜಾನೆ 4:30 ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿತ್ತು. ಈ ವೇಳೆ ಈ ದುರಂತ ಸಂಭವಿಸಿದೆ. ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ ಬೆಂಕಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ.Home add -Advt ಗಾಯಾಳುಗಳನ್ನು ರಕ್ಷಿಸಿ ರಾಂಪುರ್ಹತ್ ಸರ್ಕಾರಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ … Continue reading *ಹೋಟೆಲ್ ನಲ್ಲಿ ಭೀಕರ ಬೆಂಕಿ: 7 ಜನರು ದುರ್ಮರಣ*
Copy and paste this URL into your WordPress site to embed
Copy and paste this code into your site to embed