*ಜನರನ್ನು ಸಂಕಷ್ಟಕ್ಕೆ ನೂಕಿ ಯಾವ ಅಭಿವೃದ್ಧಿ ಮಾಡಲು ಸಾಧ್ಯ? ಬೊಮ್ಮಾಯಿ ಪ್ರಶ್ನೆ*

ಪ್ರಗತಿವಾಹಿನಿ ಸುದ್ದಿ: ಜನರನ್ನು ಸಂಕಷ್ಟಕ್ಕೆ ನೂಕಿ ಯಾವ ಅಭಿವೃದ್ಧಿ ಮಾಡಲು ಸಾಧ್ಯ? ಜಿಎಸ್ ಟಿ ಯಲ್ಲಿ ದೊಡ್ಡ ಪ್ರಮಾಣದ ಸೋರಿಕೆಯಾಗುತ್ತಿದ್ದು, ಅದನ್ನು ತಡೆಗಟ್ಟಿದರೆ ಸಾಕಷ್ಟು ಆದಾಯ ಬರುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಹಾವೇರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬೆಲೆ ಏರಿಕೆಯಾದರೆ ಹಣದುಬ್ಬರ‌ ಜಾಸ್ತಿ ಆಗುತ್ತದೆ. ಜನ ಸಾಮಾನ್ಯರ ಮೇಲೆ ಹೊರೆ ಆಗುತ್ತದೆ. ಖರ್ಚು ಹೆಚ್ಚಾಗುತ್ತದೆ. ಹೇಗೆ ಅಭಿವೃದ್ಧಿ ಮಾಡಲು ಸಾಧ್ಯ. ಇದೊಂದು ವಿಪರ್ಯಾಸ ಎಂದು ಹೇಳಿದರು. ಆರ್ಥಿಕವಾಗಿ ಕೇವಲ ಗ್ಯಾರೆಂಟಿ … Continue reading *ಜನರನ್ನು ಸಂಕಷ್ಟಕ್ಕೆ ನೂಕಿ ಯಾವ ಅಭಿವೃದ್ಧಿ ಮಾಡಲು ಸಾಧ್ಯ? ಬೊಮ್ಮಾಯಿ ಪ್ರಶ್ನೆ*