*ಜನರನ್ನು ಸಂಕಷ್ಟಕ್ಕೆ ನೂಕಿ ಯಾವ ಅಭಿವೃದ್ಧಿ ಮಾಡಲು ಸಾಧ್ಯ? ಬೊಮ್ಮಾಯಿ ಪ್ರಶ್ನೆ*
ಪ್ರಗತಿವಾಹಿನಿ ಸುದ್ದಿ: ಜನರನ್ನು ಸಂಕಷ್ಟಕ್ಕೆ ನೂಕಿ ಯಾವ ಅಭಿವೃದ್ಧಿ ಮಾಡಲು ಸಾಧ್ಯ? ಜಿಎಸ್ ಟಿ ಯಲ್ಲಿ ದೊಡ್ಡ ಪ್ರಮಾಣದ ಸೋರಿಕೆಯಾಗುತ್ತಿದ್ದು, ಅದನ್ನು ತಡೆಗಟ್ಟಿದರೆ ಸಾಕಷ್ಟು ಆದಾಯ ಬರುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.Home add -Advt ಹಾವೇರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬೆಲೆ ಏರಿಕೆಯಾದರೆ ಹಣದುಬ್ಬರ ಜಾಸ್ತಿ ಆಗುತ್ತದೆ. ಜನ ಸಾಮಾನ್ಯರ ಮೇಲೆ ಹೊರೆ ಆಗುತ್ತದೆ. ಖರ್ಚು ಹೆಚ್ಚಾಗುತ್ತದೆ. ಹೇಗೆ ಅಭಿವೃದ್ಧಿ ಮಾಡಲು ಸಾಧ್ಯ. ಇದೊಂದು ವಿಪರ್ಯಾಸ ಎಂದು ಹೇಳಿದರು. ಆರ್ಥಿಕವಾಗಿ … Continue reading *ಜನರನ್ನು ಸಂಕಷ್ಟಕ್ಕೆ ನೂಕಿ ಯಾವ ಅಭಿವೃದ್ಧಿ ಮಾಡಲು ಸಾಧ್ಯ? ಬೊಮ್ಮಾಯಿ ಪ್ರಶ್ನೆ*
Copy and paste this URL into your WordPress site to embed
Copy and paste this code into your site to embed