*ವಿನಯ ಗುರೂಜಿ ಭವಿಷ್ಯದ ಬಗ್ಗೆ ಡಿಕೆ ಶಿವಕುಮಾರ ಹೇಳಿದ್ದೇನು?*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿಯಲ್ಲಿ ಮಾತನಾಡಿರುವ ವಿನಯ ಗುರುಜಿ ಡಿಸಿಎಂ ಡಿಕೆ ಶಿವಕುಮಾರ್ ರಾಜ್ಯದ ಮುಖ್ಯಮಂತ್ರಿ ಆಗಲಿದ್ದಾರೆ ಎಂದು ಭವಿಷ್ಯ ನುಡಿದಿದ್ದಾರೆ. ಇದರಿಂದ ಕೈ ಪಾಳಯದಲ್ಲಿ ದೊಡ್ಡ ಸಂಚಲನ ಮೂಡಿಸಿದ್ದು, ಈ ಬಗ್ಗೆ ಸ್ವತಃ ಡಿಕೆಶಿ ಪ್ರತಿಕ್ರಿಯೆ ಕೊಟ್ಟಿದ್ದಾರೆ. ಬೆಂಗಳೂರಲ್ಲಿ ಮಾತನಾಡಿದ ಅವರು, ನಮ್ಮ ಸರ್ಕಾರ ಸುಭದ್ರವಾಗಿದ್ದು, ಯಾವುದೇ ಸ್ವಾಮೀಜಿಗಳು ನಮ್ಮ ಸರ್ಕಾರದ ಬಗ್ಗೆ ಭವಿಷ್ಯ ನುಡಿಯುವುದು ಬೇಡ ಎಂದು ಮನವಿ ಮಾಡುತ್ತೇನೆ. ಸಿದ್ದರಾಮಯ್ಯ ಅವರು ರಾಜ್ಯದ ಮುಖ್ಯಮಂತ್ರಿಗಳಾಗಿದ್ದು ನಾವೆಲ್ಲರೂ ಒಟ್ಟಾಗಿ ಕೆಲಸ ಮಾಡುತ್ತಿದ್ದೇವೆ ಎಂದು ತಿಳಿಸಿದರು. ಪವರ್ ಶೇರಿಂಗ್ … Continue reading *ವಿನಯ ಗುರೂಜಿ ಭವಿಷ್ಯದ ಬಗ್ಗೆ ಡಿಕೆ ಶಿವಕುಮಾರ ಹೇಳಿದ್ದೇನು?*