Belagavi NewsBelgaum NewsKannada NewsKarnataka NewsLife Style

*ಚಿನ್ನ, ಬೆಳ್ಳಿ ಬೆಲೆ ಎಷ್ಟಿದೆ..? ಇಲ್ಲಿದೆ ಮಾಹಿತಿ*

ಪ್ರಗತಿವಾಹಿನಿ ಸುದ್ದಿ: ಇಂದು ಮಾರುಕಟ್ಟೆಯಲ್ಲಿ ಪ್ರತಿ ಗ್ರಾಂ 18 ಕ್ಯಾರಟ್ ಆಭರಣ ಚಿನ್ನದ ಬೆಲೆ – ರೂ. 5,486 ಆಗಿದ್ದು, 22 ಕ್ಯಾರಟ್ ಆಭರಣ ಚಿನ್ನದ ಬೆಲೆ – ರೂ. 6,705 ಆಗಿದೆ. 24 ಕ್ಯಾರಟ್ ಬಂಗಾರದ ಬೆಲೆ – ರೂ. 7,315 ಆಗಿದೆ.

ಬೆಂಗಳೂರಿನಲ್ಲಿ ಇಂದು 22 ಕ್ಯಾರಟ್ ಬಂಗಾರದ ಬೆಲೆ (ಹತ್ತು ಗ್ರಾಂ) ರೂ. 67,050 ಆಗಿದ್ದೆ. 24 ಕ್ಯಾರಟ್ ಬಂಗಾರದ ಬೆಲೆ – ರೂ. 73,150 ಆಗಿದೆ.

ಹದಿನೈದು ದಿನಗಳ ಹಿಂದೆ 70 ಸಾವಿರದಲ್ಲಿದ್ದ ಒಂದು ಕೆಜಿ ಬೆಳ್ಳಿ ದರವು ಇದೀಗ 80 ಸಾವಿರದ ಗಡಿ ದಾಟಿದೆ. ಇಂದು ಮಾರುಕಟ್ಟೆಯಲ್ಲಿ ಪ್ರತಿ ಕೆಜಿ ಬೆಳ್ಳಿ ದರ ರೂ. 88,400 ಆಗಿದೆ. ಬೆಂಗಳೂರು ನಗರದಲ್ಲಿ ಇಂದು ಪ್ರತಿ 1ಕೆಜಿಗೆ ಬೆಳ್ಳಿ ಬೆಲೆ 87,500 ಇದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button