Kannada NewsKarnataka NewsNational

*ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ..? ಇಲ್ಲಿದೆ ಮಾಹಿತಿ*

ಪ್ರಗತಿವಾಹಿನಿ ಸುದ್ದಿ: ಚಿನ್ನ, ಬೆಳ್ಳಿ ದರ ಸದಾ ಒಂದೇ ತೆರನಾಗಿರುವುದಿಲ್ಲ. ಜಾಗತಿಕವಾಗಿ ಏರ್ಪಡುವ ಹಲವು ವಿದ್ಯಮಾನಗಳಿಂದಾಗಿ ಅದರ ಬೆಲೆ ಏರುಪೇರಾಗುತ್ತಿರುತ್ತದೆ. ಹಾಗಾದರೆ ಇಂದು ನಮ್ಮ ದೇಶ, ಹಾಗೂ ರಾಜ್ಯದಲ್ಲಿ ಚಿನ್ನ, ಬೆಳ್ಳಿ ಬೆಲೆ ಎಷ್ಟಿದೆ ನೋಡೋಣ

Home add -Advt

ಆಷಾಢ ಮುಗಿಯುತ್ತಿದ್ದಂತೆ ಇನ್ನೇನು ಸಾಲು ಸಾಲು ಹಬ್ಬಗಳು ಶುರುವಾಗುತ್ತವೆ. ವಿಶೇಷ ಸಂದರ್ಭದಲ್ಲಿ ಚಿನ್ನ, ಬೆಳ್ಳಿ ಖರೀದಿಗೆ ಜನ ಮುಂದಾಗುತ್ತಾರೆ.‌ ಇಂದಿನ ಚಿನ್ನ ಮತ್ತು ಬೆಳ್ಳಿ ದರ ನೋಡುವುದಾದರೆ ಬೆಂಗಳೂರಿನಲ್ಲಿ ಇಂದಿನ ಚಿನ್ನದ ಬೆಲೆ 22 ಕ್ಯಾರೆಟ್ ಚಿನ್ನಕ್ಕೆ ಪ್ರತಿ ಗ್ರಾಂಗೆ ₹ 6759  ಮತ್ತು 24 ಕ್ಯಾರೆಟ್ ಚಿನ್ನಕ್ಕೆ ₹ 7374. ಬೆಂಗಳೂರಿನಲ್ಲಿ ಪ್ರತಿ ಕೆಜಿ ಬೆಳ್ಳಿಗೆ 95,200 ಆಗಿದೆ.‌

ದೆಹಲಿಯಲ್ಲಿ ಇಂದಿನ ಚಿನ್ನದ ಬೆಲೆ ಪ್ರತಿ ಗ್ರಾಂಗೆ 22 ಕ್ಯಾರೆಟ್ ಚಿನ್ನಕ್ಕೆ ₹ 6774 ಮತ್ತು 24 ಕ್ಯಾರೆಟ್ ಚಿನ್ನಕ್ಕೆ ₹ 7389 ಆಗಿದೆ. ದೆಹಲಿಯಲ್ಲಿ ಪ್ರತಿ ಕೆಜಿ ಬೆಳ್ಳಿಗೆ 95,400 ಆಗಿದೆ.‌

Related Articles

Back to top button