*ಯಾವ ಪುರುಷಾರ್ಥಕ್ಕೆ ಸಾಧನಾ ಸಮಾವೇಶ? ಬಿ.ವೈ.ವಿಜಯೇಂದ್ರ ಪ್ರಶ್ನೆ*
ಪ್ರಗತಿವಾಹಿನಿ ಸುದ್ದಿ : ರಾಜ್ಯ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಎರಡು ವರ್ಷಗಳಾಗಿವೆ. ಹಾಗಾಗಿ ನಾಳೆ ವಿಜಯನಗರ ಜಿಲ್ಲೆಯ ಹೋಸಪೇಟೆಯಲ್ಲಿ ಸಾಧನಾ ಸಮಾವೇಶವನ್ನು ಮಾಡುತ್ತಿದೆ. ಈ ಸಮಾವೇಶ ಯಾವ ಪುರುಷಾರ್ಥಕ್ಕೆ? ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಪ್ರಶ್ನಿಶಿದ್ದಾರೆ. ಬೆಂಗಳೂರಿನಲ್ಲಿ ಇಂದು ಕಾಂಗ್ರೆಸ್ ಸರ್ಕಾರ ಎರಡು ವರ್ಷದ ಸಾಧನಾ ಸಮಾವೇಶದ ವಿರುದ್ಧ ಪೋಸ್ಟರ್ ಬಿಡುಗಡೆ ಮಾಡಿದ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ನಿರಂತರವಾಗಿ ಅಗತ್ಯವಸ್ತುಗಳ ಬೆಲೆ ಏರಿಕೆಯನ್ನು ಮಾಡುತ್ತಾ ಸರ್ಕಾರ ಬಂದಿದೆ. ರಾಜ್ಯ ಕಾಂಗ್ರೆಸ್ ಸರ್ಕಾರ … Continue reading *ಯಾವ ಪುರುಷಾರ್ಥಕ್ಕೆ ಸಾಧನಾ ಸಮಾವೇಶ? ಬಿ.ವೈ.ವಿಜಯೇಂದ್ರ ಪ್ರಶ್ನೆ*
Copy and paste this URL into your WordPress site to embed
Copy and paste this code into your site to embed