Kannada NewsKarnataka NewsLatest

ಬೆಳಗಾವಿ ಜಿಲ್ಲೆಯಲ್ಲಿ ಮತದಾನ ಪ್ರಮಾಣವೆಷ್ಟು?

ಬೆಳಗಾವಿಯಲ್ಲಿ ಸಂಸದೆ ಮಂಗಲಾ ಅಂಗಡಿ ಶಾಸಕರಾದ ಅಭಯ ಪಾಟೀಲ ಹಾಗೂ ಅನಿಲ ಬೆನಕೆ ಮತ್ತಿತರರು ಮತ ಚಲಾಯಿಸಿದರು.

 

 

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಶುಕ್ರವಾರ ನಡೆದ ವಿಧಾನ ಪರಿಷತ್ ಚುನಾವಣೆಯಲ್ಲಿ ಬೆಳಗಾವಿ ಜಿಲ್ಲೆಯಲ್ಲಿ ಶೇ.99.97ರಷ್ಟು ಮತದಾನವಾಗಿದೆ.

ಬೆಳಗಾವಿಯಲ್ಲಿ ಶೇ. 99.91, ಅಥಣಿಯಲ್ಲಿ ಶೇ.99.87 ಹಾಗೂ ರಾಮದುರ್ಗದಲ್ಲಿ 99.83ರಷ್ಟು ಮತದಾನವಾಗಿದೆ. ಉಳಿದೆಲ್ಲ ತಾಲೂಕುಗಳಲ್ಲಿ ನೂರಕ್ಕೆ ನೂರರಷ್ಟು ಮತ ಚಲಾವಣೆಯಾಗಿದೆ.

ಬೆಳಗ್ಗೆ 8 ಗಂಟೆಗೆ ಆರಂಭವಾದ ಮತದಾನ ಸಂಜೆ 4 ಗಂಟೆಗೆ ಮುಕ್ತಾಯವಾಯಿತು.

ವಿಜಯಪುರ ಶೂನ್ಯ, ದಕ್ಷಿಣ ಕನ್ನಡ ಶೇ.45: ಎಲ್ಲಿ, ಎಷ್ಟು ಮತದಾನ? – ಸಮಗ್ರ ವಿವರ

 

ಪಂಚಭೂತಗಳಲ್ಲಿ ಲೀನರಾದ ಬಿಪಿನ್ ರಾವತ್

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button