ಸಾಹಿತಿಗಳನ್ನು ಕಾಂಗ್ರೆಸ್ ಕಚೇರಿಗೆ ಕರೆದರೆ ತಪ್ಪೇನಿದೆ: ಡಿಸಿಎಂ ಡಿ. ಕೆ. ಶಿವಕುಮಾರ್

ಪ್ರಗತಿವಾಹಿನಿ ಸುದ್ದಿ: ಕಾಂಗ್ರೆಸ್‌ ಪಕ್ಷದ ಕಚೇರಿಗೆ ಸಾಹಿತಿಗಳನ್ನು ಕರೆದದ್ದು ನಾನೇ, ಅದರಲ್ಲಿ ತಪ್ಪೇನಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದರು. ಅಕಾಡೆಮಿ ಅಧ್ಯಕ್ಷರು ಕೆಪಿಸಿಸಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಭಾಗವಹಿಸಿದ ಬಗ್ಗೆ ಕೇಳಿದ ಪ್ರಶ್ನೆಗೆ ಹೀಗೆ ಉತ್ತರಿಸಿದರು. ವಿಧಾನಸೌಧದಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು “ಸಾಹಿತಿಗಳು ರಾಜಕಾರಣಿಗಳು ಆಗಬಾರದು ಅಂತೇನಿಲ್ಲವಲ್ಲ. ಅಕಾಡೆಮಿ ಅಧ್ಯಕ್ಷರ ಸಭೆ ನಾನೇ ಕರೆದಿದ್ದು, ಅದರಲ್ಲೇನಿದೆ. ಇದು ಸರ್ಕಾರದ ನೇಮಕ. ಹೀಗಾಗಿ ಎಲ್ಲಿ ಬೇಕಾದರೂ ಕರೆಸಿಕೊಳ್ಳಬಹುದು. ಎಲ್ಲಿ ಬೇಕಾದರೂ ಸಭೆ ಮಾಡಬಹುದು” ಎಂದು … Continue reading ಸಾಹಿತಿಗಳನ್ನು ಕಾಂಗ್ರೆಸ್ ಕಚೇರಿಗೆ ಕರೆದರೆ ತಪ್ಪೇನಿದೆ: ಡಿಸಿಎಂ ಡಿ. ಕೆ. ಶಿವಕುಮಾರ್