ಸಾಹಿತಿಗಳನ್ನು ಕಾಂಗ್ರೆಸ್ ಕಚೇರಿಗೆ ಕರೆದರೆ ತಪ್ಪೇನಿದೆ: ಡಿಸಿಎಂ ಡಿ. ಕೆ. ಶಿವಕುಮಾರ್
ಪ್ರಗತಿವಾಹಿನಿ ಸುದ್ದಿ: ಕಾಂಗ್ರೆಸ್ ಪಕ್ಷದ ಕಚೇರಿಗೆ ಸಾಹಿತಿಗಳನ್ನು ಕರೆದದ್ದು ನಾನೇ, ಅದರಲ್ಲಿ ತಪ್ಪೇನಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದರು. ಅಕಾಡೆಮಿ ಅಧ್ಯಕ್ಷರು ಕೆಪಿಸಿಸಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಭಾಗವಹಿಸಿದ ಬಗ್ಗೆ ಕೇಳಿದ ಪ್ರಶ್ನೆಗೆ ಹೀಗೆ ಉತ್ತರಿಸಿದರು.Home add -Advt ವಿಧಾನಸೌಧದಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು “ಸಾಹಿತಿಗಳು ರಾಜಕಾರಣಿಗಳು ಆಗಬಾರದು ಅಂತೇನಿಲ್ಲವಲ್ಲ. ಅಕಾಡೆಮಿ ಅಧ್ಯಕ್ಷರ ಸಭೆ ನಾನೇ ಕರೆದಿದ್ದು, ಅದರಲ್ಲೇನಿದೆ. ಇದು ಸರ್ಕಾರದ ನೇಮಕ. ಹೀಗಾಗಿ ಎಲ್ಲಿ ಬೇಕಾದರೂ ಕರೆಸಿಕೊಳ್ಳಬಹುದು. ಎಲ್ಲಿ ಬೇಕಾದರೂ ಸಭೆ … Continue reading ಸಾಹಿತಿಗಳನ್ನು ಕಾಂಗ್ರೆಸ್ ಕಚೇರಿಗೆ ಕರೆದರೆ ತಪ್ಪೇನಿದೆ: ಡಿಸಿಎಂ ಡಿ. ಕೆ. ಶಿವಕುಮಾರ್
Copy and paste this URL into your WordPress site to embed
Copy and paste this code into your site to embed