*“ಏನ್ ತನಿಖೆ ಮಾಡ್ತಿದ್ದೀರಾ?”*: *ಸಿಸಿಬಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಸಿದ್ದರಾಮಯ್ಯ*
ಪ್ರಗತಿವಾಹಿನಿ ಸುದ್ದಿ: ತಮ್ಮ ವಿರುದ್ಧ ನಡೆದಿದೆ ಎನ್ನಲಾದ ನಕಲಿ ಸ್ಟಿಂಗ್ ಆಪರೇಷನ್ ಪ್ರಕರಣದ ತನಿಖೆ ಮಂದಗತಿಯಲ್ಲಿ ಸಾಗುತ್ತಿದೆ ಎಂಬ ಅಸಮಾಧಾನ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ವ್ಯಕ್ತವಾಗಿದೆ. ಪ್ರಕರಣದ ಪ್ರಗತಿ ವರದಿ ನೀಡಲು ಬಂದ ಕೇಂದ್ರ ಅಪರಾಧ ವಿಭಾಗದ (ಸಿಸಿಬಿ) ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದು, ಪ್ರಮುಖ ಆರೋಪಿಗಳನ್ನು ಪತ್ತೆಹಚ್ಚಿ ಕಠಿಣ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್‌ಐಆರ್ ದಾಖಲಾದ ದಿನದಿಂದಲೂ ಸಿದ್ದರಾಮಯ್ಯ ತನಿಖೆಯ ಬೆಳವಣಿಗೆಗಳ ಬಗ್ಗೆ ಮಾಹಿತಿ ಪಡೆಯುತ್ತಿದ್ದಾರೆ. ಎಂದಿನಂತೆ ನಿನ್ನೆ ಕೂಡ ತನಿಖೆಯ ಪ್ರಗತಿ … Continue reading *“ಏನ್ ತನಿಖೆ ಮಾಡ್ತಿದ್ದೀರಾ?”*: *ಸಿಸಿಬಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಸಿದ್ದರಾಮಯ್ಯ*
Copy and paste this URL into your WordPress site to embed
Copy and paste this code into your site to embed