Latest

ರಾಜ್ಯದಲ್ಲಿ ಇಂದು 19 ಜನರಿಗೆ ಸೋಂಕು: ಬಾಗಲಕೋಟೆಯಲ್ಲಿ 13 ಜನರಿಗೆ ಕೊರೋನಾ

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು – ಇದೀಗ ಇಂದು ಮಧ್ಯಾಹ್ನದ ಹೆಲ್ತ್ ಬುಲಿಟಿನ್ ಬಿಡುಗಡೆಯಾಗಿದ್ದು 19 ಜನರಿಗೆ ಕೊರೋನಾ ಸೋಂಕು ಪತ್ತೆಯಾಗಿದೆ.

ಬಾಗಲಕೋಟೆಯ ಬಾದಾಮಿಯಲ್ಲಿ 13, ದಕ್ಷಿಣ ಕನ್ನಡದಲ್ಲಿ 3 ಜನರಿಗೆ ಹಾಗೂ ಬೆಂಗಳೂರಿನಲ್ಲಿ ಇಬ್ಬರಿಗೆ, ಕಲಬುರಗಿಯಲ್ಲಿ ಒಬ್ಬರಿಗೆ ಸೋಂಕು ದೃಢಪಟ್ಟಿದೆ. ಮಂಗಳೂರಿನಲ್ಲಿ 16 ವರ್ಷದ ಯುವತಿ ಹಾಗೂ ಆಕೆಯ ತಾಯಿಗೆ ಸೋಂಕು ಪತ್ತೆಯಾಗಿದೆ.

ಬಾದಾಮಿಯಲ್ಲಿ ಒಬ್ಬರಿಂದಲೇ 12 ಜನರಿಗೆ ಸೋಂಕು ಹರಡಿದೆ.

Home add -Advt

Related Articles

Back to top button