*ವಾಟ್ಸಾಪ್ ಬಳಕೆದಾರರಿಗೆ ಮಹತ್ವದ ಮಾಹಿತಿ: ಇಂದಿನಿಂದ ಹೊಸ ನಿಯಮ ಜಾರಿ*

ಪ್ರಗತಿವಾಹಿನಿ ಸುದ್ದಿ: ಭಾರತದಲ್ಲಿ ಮೆಸೇಜಿಂಗ್ ಆ್ಯಪ್‌ಗಳ ಬಳಕೆಗೆ ಇಂದಿನಿಂದ ಹೊಸ ಮತ್ತು ಕಠಿಣ ನಿಯಮಗಳು ಜಾರಿಗೆ ಬರುತ್ತಿವೆ. ಕೇಂದ್ರ ಸರ್ಕಾರದ ದೂರಸಂಪರ್ಕ ಇಲಾಖೆಯು ‘ಟೆಲಿಕಾಂ ಕಾಯ್ದೆ 2023’ರ ಅಡಿಯಲ್ಲಿ ಸಿಮ್ ಬೈಂಡಿಂಗ್ ಎಂಬ ಹೊಸ ನಿಯಮವನ್ನು ಪರಿಚಯಿಸಿದೆ.Home add -Advt ಇದರ ಪ್ರಕಾರ, ವಾಟ್ಸಾಪ್ ಮತ್ತು ಟೆಲಿಗ್ರಾಮ್ ಖಾತೆಗಳು ಕಾರ್ಯನಿರ್ವಹಿಸಲು ನಿಮ್ಮ ಮೊಬೈಲ್‌ನಲ್ಲಿ ಆ ನಂಬರ್‌ನ ಸಕ್ರಿಯ ಸಿಮ್ ಕಾರ್ಡ್ ಇರುವುದು ಕಡ್ಡಾಯ. ಸಿಮ್ ತೆಗೆದರೆ, ಸ್ಟಾಪ್ ಮಾಡಿದರೆ ಅಥವಾ ನಿಷ್ಕ್ರಿಯಗೊಂಡರೆ ನಿಮ್ಮ ಮೆಸೇಜಿಂಗ್ ಆ್ಯಪ್ ಖಾತೆಯು … Continue reading *ವಾಟ್ಸಾಪ್ ಬಳಕೆದಾರರಿಗೆ ಮಹತ್ವದ ಮಾಹಿತಿ: ಇಂದಿನಿಂದ ಹೊಸ ನಿಯಮ ಜಾರಿ*