*ಜವಾಬ್ದಾರಿಯಿಂದ ಬಳಸಿಕೊಂಡಾಗ ಯೋಜನೆ ಸಾರ್ಥಕ : ಸಚಿವ ಮಧು ಬಂಗಾರಪ್ಪ*

ಪ್ರಗತಿವಾಹಿನಿ ಸುದ್ದಿ : ತುಂಗಾ ನದಿ ಉತ್ತರದಂಡೆ ಪಾದಚಾರಿ ಸೇತುವೆ, ವಾಯುವಿಹಾರ, ಸಾರ್ವಜನಿಕ ಬೈಸಿಕಲ್ ಯೋಜನೆ ಮುಂತಾದವುಗಳನ್ನು ಸಾರ್ವಜನಿಕರು ಜವಾಬ್ದಾರಿಯಿಂದ ಬಳಸಿಕೊಳ್ಳಬೇಕು. ಹೀಗೆ ಬಳಸಿಕೊಂಡಾಗ ಮಾತ್ರ ಸಾರ್ಥಕವಾಗುತ್ತದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರಣೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್ ಮಧು ಬಂಗಾರಪ್ಪ ನುಡಿದರು. ಶಿವಮೊಗ್ಗ ಸ್ಮಾರ್ಟ್ ಸಿಟಿ ಲಿಮಿಟೆಡ್ ವತಿಯಿಂದ ನಿರ್ಮಿಸಲಾಗಿರುವ ತುಂಗಾ ರಿವರ್ ಫ್ರಂಟ್ ಪ್ರಾಜೆಕ್ಟ್ ಹಾಗೂ ಸಾರ್ವಜನಿಕ ಬೈಸಿಕಲ್ ಯೋಜನೆಯನ್ನು ಇಂದು ಸಾರ್ವಜನಿಕರಿಗೆ ಮುಕ್ತಗೊಳಿಸಿ ಅವರು ಮಾತನಾಡಿದರು.Home add -Advt ಜನರು … Continue reading *ಜವಾಬ್ದಾರಿಯಿಂದ ಬಳಸಿಕೊಂಡಾಗ ಯೋಜನೆ ಸಾರ್ಥಕ : ಸಚಿವ ಮಧು ಬಂಗಾರಪ್ಪ*