*ರಾಹುಲ್ ಗಾಂಧಿ ಎಲ್ಲಿದ್ದೀರಪ್ಪ? ನಿಮ್ಮ ಕೆಪಿಎಸ್‌ಸಿ ಕೊಳೆತು ನಾರುತ್ತಿದೆ*

ಕೆಪಿಎಸ್‌ಸಿ ಸಂತ್ರಸ್ಥರ ಜತೆ ಸಂವಾದ ನಡೆಸಿ; ರಾಹುಲ್ ಗಾಂಧಿಗೆ ಹೆಚ್.ಡಿ.ಕುಮಾರಸ್ವಾಮಿ ಆಗ್ರಹ ಪ್ರಗತಿವಾಹಿನಿ ಸುದ್ದಿ: ರಾಹುಲ್ ಗಾಂಧಿ ಎಲ್ಲಿದ್ದೀರಪ್ಪ? ನಿಮ್ಮ ಕೆಪಿಎಸ್‌ಸಿ ಕೊಳೆತು ನಾರುತ್ತಿದೆ. ದೇಶದ ಮೂಲೆಮೂಲೆಗೂ ಹೋಗಿ ಮೈಕು ಹಿಡಿದು ವಿದ್ಯಾರ್ಥಿಗಳು, ಯುವಜನರ ಜೊತೆ ಸಂವಾದ ನಡೆಸುವ ನೀವು ಬೆಂಗಳೂರಿಗೆ ಬಂದು ಕೆಪಿಎಸ್‌ಸಿ ಸಂತ್ರಸ್ತರ ಜೊತೆ ಸಂವಾದ ನಡೆಸುವುದು ಯಾವಾಗ? ಎಂದು ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಅವರು ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಅವರನ್ನು ಪ್ರಶ್ನಿಸಿದ್ದಾರೆ.Home add -Advt ಬೆಂಗಳೂರಿನ ಪಕ್ಷದ … Continue reading *ರಾಹುಲ್ ಗಾಂಧಿ ಎಲ್ಲಿದ್ದೀರಪ್ಪ? ನಿಮ್ಮ ಕೆಪಿಎಸ್‌ಸಿ ಕೊಳೆತು ನಾರುತ್ತಿದೆ*