*ಕಾಂಗ್ರೆಸ್ ಬಡವರಿಗೆ ನೆರವು ನೀಡಿದರೆ, ಬಿಜೆಪಿ ಶ್ರೀಮಂತರ ಸಾಲ ಮನ್ನಾ ಮಾಡುತ್ತಿದೆ: ಡಿಸಿಎಂ ಡಿ.ಕೆ. ಶಿವಕುಮಾರ್*

ಪ್ರಗತಿವಾಹಿನಿ ಸುದ್ದಿ:“ಐದು ಗ್ಯಾರಂಟಿ ಯೋಜನೆಗಳ ಮೂಲಕ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಡವರಿಗೆ ನೆರವು ನೀಡುತ್ತಿದೆ. ಆದರೆ ಕೇಂದ್ರ ಬಿಜೆಪಿ ಸರ್ಕಾರವು ಉದ್ಯಮಿಗಳ ಸಾಲ ಮನ್ನಾ ಮಾಡಿ ಅವರಿಗೆ ಶ್ರೀಮಂತರಿಗೆ ನೆರವು ನೀಡುತ್ತಿದೆ. ಬಿಜೆಪಿಯು ಅಗತ್ಯ ವಸ್ತುಗಳ ಬೆಲೆ ಏರಿಕೆ, ಜಿಎಸ್ಟಿ ಮೂಲಕ ಜನಸಾಮಾನ್ಯರ ಜೇಬಿಗೆ ಕತ್ತರಿ ಹಾಕುತ್ತಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಆಕ್ರೋಶ ವ್ಯಕ್ತಪಡಿಸಿದರು. ಕೇಂದ್ರ ಬೆಲೆ ಏರಿಕೆ ವಿರುದ್ಧ ಹಾಗೂ ಸಂವಿಧಾನ ರಕ್ಷಣೆಗೆ ಹುಬ್ಬಳ್ಳಿಯ ಗಿರಿನಿಚಾಳ ಮೈದಾನದಲ್ಲಿ ಗುರುವಾರ ನಡೆದ ಪ್ರತಿಭಟನಾ ಸಮಾವೇಶದಲ್ಲಿ ಡಿಸಿಎಂ … Continue reading *ಕಾಂಗ್ರೆಸ್ ಬಡವರಿಗೆ ನೆರವು ನೀಡಿದರೆ, ಬಿಜೆಪಿ ಶ್ರೀಮಂತರ ಸಾಲ ಮನ್ನಾ ಮಾಡುತ್ತಿದೆ: ಡಿಸಿಎಂ ಡಿ.ಕೆ. ಶಿವಕುಮಾರ್*