*ಶ್ವೇತಭವನ ಸಂಕೀರ್ಣದ ಬಳಿ ಗುಂಡಿನ ದಾಳಿ: ಭದ್ರತಾ ಪಡೆಗಳ ಗುಂಡೇಟಿಗೆ ದಾಳಿಕೋರ ಬಲಿ*

ಪ್ರಗತಿವಾಹಿನಿ ಸುದ್ದಿ: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂ ಅವರನ್ನು ಗುರಿಯಾಗಿಸಿಕೊಂಡು ದುಷ್ಕರ್ಮಿಯೊಬ್ಬ ಮತ್ತೆ ಗುಂಡಿನ ದಾಳಿ ನಡೆಸಿದ್ದಾನೆ. ಶ್ವೇತಭವನ ಸಂಕೀರ್ಣದ ಬಳಿ ಗುಂಡಿನ ದಾಳಿ ನಡೆದಿದ್ದು, ಪೆನ್ಸಿಲ್ವೇನಿಯಾ ಅವೆನ್ಯೂ NW ಬಳಿ ಫೈರಿಂಗ್​ ನಡೆದಿದೆ. ಗುಂಡಿನ ದಾಳಿ ನಡೆದಾಗ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶ್ವೇತಭವನದಲ್ಲೇ ಇದ್ದರು ಎಂದು ತಿಳಿದುಬಂದಿದೆ. ಗುಂಡಿನ ದಾಳಿಗೆ ಜನರು, ವರದಿಗಾರರು ದಿಕ್ಕಾಪಾಲಾಗಿ ಓಡಿದ್ದಾರೆ. ಶ್ವೇತಭವನದ ಬಳಿ ದಾಳಿಕೋರ ಏಕಾಏಕಿ ಭದ್ರತಾಪಡೆಗಳ ಮೇಲೆ ಗುಂಡಿನ ದಾಳಿ ನಡೆಸಿದದನೆ. ತಕ್ಷಣ ಎಚ್ಚೆತ್ತ ಭದ್ರತಾ ಸಿಬ್ಬಂದಿ … Continue reading *ಶ್ವೇತಭವನ ಸಂಕೀರ್ಣದ ಬಳಿ ಗುಂಡಿನ ದಾಳಿ: ಭದ್ರತಾ ಪಡೆಗಳ ಗುಂಡೇಟಿಗೆ ದಾಳಿಕೋರ ಬಲಿ*