*ಸೆಂಚೂರಿ ಬಾರಿಸಿದ ಬಿಳಿಜೋಳ*: *ಉತ್ತರ ಕರ್ನಾಟಕದ ಜೋಳದ ರೊಟ್ಟಿಗೂ ತಟ್ಟಿದ ಬೆಲೆ ಏರಿಕೆ ಬಿಸಿ*

ಪ್ರಗತಿವಾಹಿನಿ ಸುದ್ದಿ: ಇತಿಹಾಸದಲ್ಲಿಯೇ ಮೊದಲ ಬಾರಿಗೆ ಬಿಳಿ ಜೋಳ ಸೆಂಚೂರಿ ಬಾರಿಸಿದೆ. ಬಿಳಿಜೋಳದ ದರ ಪ್ರತಿ ಕೆ.ಜಿ.ಗೆ 100 ರೂ.ರ ಗಡಿ ದಾಟಿದ್ದು, ಗ್ರಾಹಕರ ಜೇಬಿಗೆ ಕತ್ತರಿ ಬೀಳುವಂತಾಗಿದೆ. ಈ ಮೂಲಕ ಉತ್ತರ ಕರ್ನಾಟಕದ ಜನರ ಪ್ರಮುಖ ಆಹಾರ ಜೋಳದ ರೊಟ್ಟಿಗೂ ಈಗ ಬೆಲೆ ಏರಿಕೆಯ ಬಿಸಿ ತಟ್ಟಿದೆ. ಇತಿಹಾಸದಲ್ಲೇ ಮೊದಲ ಬಾರಿಗೆ ಒಂದೆಡೆ ರೈತರಿಗೆ ಬಂಪರ್ ಬೆಲೆ ಸಿಕ್ಕ ಖುಷಿಯಿದ್ದರೆ, ಮತ್ತೊಂದೆಡೆ ರೊಟ್ಟಿ ದರ ದುಬಾರಿಯಾಗುವ ಆತಂಕ ಮನೆಮಾಡಿದೆ. ಈ ಹಿಂದೆ ಪ್ರತಿ ಕೆ.ಜಿ.ಗೆ 40 … Continue reading *ಸೆಂಚೂರಿ ಬಾರಿಸಿದ ಬಿಳಿಜೋಳ*: *ಉತ್ತರ ಕರ್ನಾಟಕದ ಜೋಳದ ರೊಟ್ಟಿಗೂ ತಟ್ಟಿದ ಬೆಲೆ ಏರಿಕೆ ಬಿಸಿ*