*ಸ್ಟಿಂಗ್ ಆಪರೇಷನ್ ವರದಿ ಕೊಟ್ಟವರು ಯಾರು? ಸಿಎಂಗೆ ಕುಮಾರಸ್ವಾಮಿ ನೇರ ಪ್ರಶ್ನೆ*

ಪ್ರಗತಿವಾಹಿನಿ ಸುದ್ದಿ: ಕರ್ನಾಟಕದ ರಾಜಕೀಯದಲ್ಲಿ ಸ್ಟಿಂಗ್ ಆಪರೇಷನ್ ವಿಚಾರ ಮತ್ತೆ ಕಿಚ್ಚು ಹೊತ್ತಿಸಿದೆ. ವಸಂತನಗರದ ಖಾಸಗಿ ಹೋಟೆಲ್‌ನಲ್ಲಿ ಮುಖ್ಯಮಂತ್ರಿ ಯಾರನ್ನು ಭೇಟಿಯಾಗಿದ್ದರು? ಆ ವ್ಯಕ್ತಿಯೇ ಸ್ಟಿಂಗ್ ಆಪರೇಷನ್ ವರದಿ ನೀಡಿದವರೇ? ಈ ಪ್ರಶ್ನೆಗಳನ್ನು ಮುಂದಿಟ್ಟಿರುವ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ, ಪ್ರಕರಣದ ಬಗ್ಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟನೆ ನೀಡಬೇಕು ಎಂದು ಆಗ್ರಹಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಕುಮಾರಸ್ವಾಮಿ, ಸ್ಟಿಂಗ್ ಆಪರೇಷನ್ ಕುರಿತು ಡಿ.ಕೆ. ಶಿವಕುಮಾರ್ ನೀಡಿರುವ ಹೇಳಿಕೆಗೆ ತಿರುಗೇಟು ನೀಡಿದರು. ವಸಂತನಗರದ ಹೋಟೆಲ್‌ನಲ್ಲಿ ವ್ಯಕ್ತಿಯೊಬ್ಬರನ್ನು … Continue reading *ಸ್ಟಿಂಗ್ ಆಪರೇಷನ್ ವರದಿ ಕೊಟ್ಟವರು ಯಾರು? ಸಿಎಂಗೆ ಕುಮಾರಸ್ವಾಮಿ ನೇರ ಪ್ರಶ್ನೆ*