*ರಾಜ್ಯದ ಮುಂದಿನ ಮುಖ್ಯ ಕಾರ್ಯದರ್ಶಿ ಯಾರು?: ಮೂವರ ಪೈಕಿ ಇವರ ಹೆಸರು ಮುಂಚೂಣಿಯಲ್ಲಿ*

ಪ್ರಗತಿವಾಹಿನಿ ಸುದ್ದಿ: ರಾಜ್ಯದ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯೆಲ್ ಅಧಿಕಾರವಧಿ ಜುಲೈ 31 ಕ್ಕೆ ಕೊನೆಗೊಳ್ಳುತ್ತಿದೆ. ಜೇಷ್ಠತೆಯ ಆಧಾರದಲ್ಲಿ ಈ ಹುದ್ದೆಗೆ ಕ್ರಮವಾಗಿ ಅಜಯ್ ಸೇಠ್ ಮತ್ತು ಶಾಲಿನಿ ರಜನೀಶ್ ಇದ್ದಾರೆ. ಅಜಯ್ ಸೇಠ್ ಕೇಂದ್ರದಲ್ಲಿ ಮಹತ್ವದ ಹುದ್ದೆಯಲ್ಲಿದ್ದರೆ, ಶಾಲಿನಿ ರಜನೀಶ್ ಅಭಿವೃದ್ಧಿ ಆಯುಕ್ತರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಅಪರ ಮುಖ್ಯ ಕಾರ್ಯದರ್ಶಿ ಎಲ್ ಕೆ ಅತೀಕ್ ಹೆಸರೂ ಕೇಳಿ ಬರುತ್ತಿದೆ. ರಜನೀಶ್ ಗೋಯಲ್ ಪತ್ನಿ ಶಾಲಿನಿ ರಜನೀಶ್ ಹೆಸರು ಸಿಎಸ್ ಪಟ್ಟಿಯಲ್ಲಿ ಮುಂಚೂಣಿಯಲ್ಲಿದೆ. ಮಹತ್ವದ ಹುದ್ದೆಗೆ ಶಾಲಿನಿ ನೇಮಕಗೊಂಡರೆ, … Continue reading *ರಾಜ್ಯದ ಮುಂದಿನ ಮುಖ್ಯ ಕಾರ್ಯದರ್ಶಿ ಯಾರು?: ಮೂವರ ಪೈಕಿ ಇವರ ಹೆಸರು ಮುಂಚೂಣಿಯಲ್ಲಿ*