Latest

ರಾಜ್ಯದಲ್ಲಿ ಇಂದು 2228, ಬೆಂಗಳೂರಿನಲ್ಲಿ 1373 ಜನರಿಗೆ ಸೋಂಕು

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು – ರಾಜ್ಯದಲ್ಲಿ ಇಂದು 2228 ಜನರಿಗೆ ಕೊರೋನಾ ಸೋಂಕು ತಗುಲಿದೆ. ತನ್ಮೂಲಕ ಒಟ್ಟೂ ಸೋಂಕಿತರ ಸಂಖ್ಯೆ 31,105ಕ್ಕೇರಿದೆ.

ಇಂದು ಬೆಂಗಳೂರಿನಲ್ಲಿ 1373 ಜನರಿಗೆ ಸೋಂಕು ತಗುಲಿದೆ. ರಾಜ್ಯದಲ್ಲಿ ಇಂದು 17 ಜನರು ಸಾವಿಗೀಡಾಗಿದ್ದಾರೆ. ಇದರಿಂದಾಗಿ ಒಟ್ಟೂ ಸಾವಿನ ಸಂಖ್ಯೆ 487ಕ್ಕೇರಿದೆ.

Home add -Advt

ದಕ್ಷಿಣ ಕನ್ನಡ 167, ಕಲಬುರಗಿ 85, ಧಾರವಾಡ 75, ಮೈಸೂರು 52, ಬಳ್ಳಾರಿ 41, ದಾವಣಗೆರೆ 40, ಶಿವಮೊಗ್ಗ 37, ಬಾಗಲಕೋಟೆ 36, ಕೋಲಾರ 34, ಚಿಕ್ಕಬಳ್ಳಾಪುರ 32, ತುಮಕೂರು 27, ಮಂಡ್ಯ 24, ಉತ್ತರ ಕನ್ನಡ 23, ಉಡುಪಿ 22, ಹಾಸನ 21, ಹಾವೇರಿ 18, ರಾಮನಗರ 17, ಯಾದಗಿರಿ, ರಾಯಚೂರು, ಬೆಂಗಳೂರು ಗ್ರಾಮಂತರ ತಲಾ 16, ಬೀದರ್ 15, ಚಾಮರಾಜನಗರ 12, ಬೆಳಗಾವಿ 9, ಗದಗ 6, ಚಿಕ್ಕಮಗಳೂರು 5, ಕೊಡಗು 4, ಕೊಪ್ಪಳ, ಚಿತ್ರದುರ್ಗ ತಲಾ 2, ವಿಜಪುದಲ್ಲಿ 1 ಪ್ರಕರಣ ಇಂದು ಪತ್ತೆಯಾಗಿದೆ.

Related Articles

Back to top button