*ಮರಳಿ ಗೂಡು ಸೇರಿದ್ದೇಕೆ ಶೆಟ್ಟರ್? ವಿಪಕ್ಷ ನಾಯಕ ಅಶೋಕ ಹೇಳಿದ್ದೇನು?*

ಪ್ರಗತಿವಾಹಿನಿ ಸುದ್ದಿ; ಜಗದೀಶ ಶೆಟ್ಟರ್ ಬಿಜೆಪಿಗೆ ಬಂದಿರುವುದೇನೂ ಆಪರೇಷನ್ ಕಮಲ ಅಲ್ಲ. ಕಾಂಗ್ರೆಸ್ ಪಕ್ಷದೊಳಗಿನ ಉಸಿರುಗಟ್ಟುವ ವಾತಾವರಣವನ್ನು ತಡೆದುಕೊಳ್ಳಲಾರದೆ ಶೆಟ್ಟರ್ ಮರಳಿ ತಮ್ಮ ಗೂಡು ಸೇರಿದ್ದಾರೆ ಎಂದು ವಿಧಾನಸಭೆಯ ವಿಪಕ್ಷ ನಾಯಕ ಆರ್.ಅಶೋಕ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದೇನೂ ಆಪರೇಷನ್ ಕಮಲ ಅಲ್ಲ. ಜಗದೀಶ ಶೆಟ್ಟರ್ ಅವರು ಸಂಘ ಪರಿವಾರದ ಹಿನ್ನೆಲೆಯಿಂದ ಬೆಳೆದು ಬಂದಿದ್ದಾರೆ. ಅವರು ಮುಸ್ಲಿಮರನ್ನು ಓಲೈಸುವ ಪಕ್ಷಕ್ಕೆ ಏಕಾಏಕಿ ಸೇರಿಬಿಟ್ಟಿದ್ದರು‌. ರಾಮನವಮಿಗೂ ಇಮಾಮ್ ಸಾಬಿಗೂ ಏನು ಸಂಬಂಧ ಎನ್ನುವಂತೆ ಆಗಿತ್ತು. ಮುಸ್ಲಿಮರ ಓಲೈಕೆ … Continue reading *ಮರಳಿ ಗೂಡು ಸೇರಿದ್ದೇಕೆ ಶೆಟ್ಟರ್? ವಿಪಕ್ಷ ನಾಯಕ ಅಶೋಕ ಹೇಳಿದ್ದೇನು?*