*ಮರಳಿ ಗೂಡು ಸೇರಿದ್ದೇಕೆ ಶೆಟ್ಟರ್? ವಿಪಕ್ಷ ನಾಯಕ ಅಶೋಕ ಹೇಳಿದ್ದೇನು?*

ಪ್ರಗತಿವಾಹಿನಿ ಸುದ್ದಿ; ಜಗದೀಶ ಶೆಟ್ಟರ್ ಬಿಜೆಪಿಗೆ ಬಂದಿರುವುದೇನೂ ಆಪರೇಷನ್ ಕಮಲ ಅಲ್ಲ. ಕಾಂಗ್ರೆಸ್ ಪಕ್ಷದೊಳಗಿನ ಉಸಿರುಗಟ್ಟುವ ವಾತಾವರಣವನ್ನು ತಡೆದುಕೊಳ್ಳಲಾರದೆ ಶೆಟ್ಟರ್ ಮರಳಿ ತಮ್ಮ ಗೂಡು ಸೇರಿದ್ದಾರೆ ಎಂದು ವಿಧಾನಸಭೆಯ ವಿಪಕ್ಷ ನಾಯಕ ಆರ್.ಅಶೋಕ ಹೇಳಿದರು.Home add -Advt ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದೇನೂ ಆಪರೇಷನ್ ಕಮಲ ಅಲ್ಲ. ಜಗದೀಶ ಶೆಟ್ಟರ್ ಅವರು ಸಂಘ ಪರಿವಾರದ ಹಿನ್ನೆಲೆಯಿಂದ ಬೆಳೆದು ಬಂದಿದ್ದಾರೆ. ಅವರು ಮುಸ್ಲಿಮರನ್ನು ಓಲೈಸುವ ಪಕ್ಷಕ್ಕೆ ಏಕಾಏಕಿ ಸೇರಿಬಿಟ್ಟಿದ್ದರು‌. ರಾಮನವಮಿಗೂ ಇಮಾಮ್ ಸಾಬಿಗೂ ಏನು ಸಂಬಂಧ ಎನ್ನುವಂತೆ ಆಗಿತ್ತು. … Continue reading *ಮರಳಿ ಗೂಡು ಸೇರಿದ್ದೇಕೆ ಶೆಟ್ಟರ್? ವಿಪಕ್ಷ ನಾಯಕ ಅಶೋಕ ಹೇಳಿದ್ದೇನು?*