ಪಿತೃಪಕ್ಷದಲ್ಲಿ ಶ್ರಾದ್ಧವನ್ನು ಏಕೆ ಮಾಡಬೇಕು ?
ಪಿತೃಪಕ್ಷದಲ್ಲಿ ವಾತಾವರಣದಲ್ಲಿನ ತಿರ್ಯಕ್ ಲಹರಿಗಳ ಮತ್ತು ಯಮಲಹರಿಗಳ ಪ್ರಭಾವವು ಹೆಚ್ಚಿನ ಪ್ರಮಾಣದಲ್ಲಿ ಇರುವುದರಿಂದ ಪಿತೃಪಕ್ಷದಲ್ಲಿ ಶ್ರಾದ್ಧವನ್ನು ಮಾಡಿದರೆ ರಜ-ತಮಾತ್ಮಕ ಕೋಶಗಳಿರುವ ಪಿತೃಗಳಿಗೆ ಪೃಥ್ವಿಯ ವಾತಾವರಣ ಕಕ್ಷೆಯಲ್ಲಿ ಬರಲು ಸುಲಭವಾಗುತ್ತದೆ. ಆದುದರಿಂದ ಹಿಂದೂ ಧರ್ಮದಲ್ಲಿ ಹೇಳಲಾದ ವಿಧಿಗಳನ್ನು ಆಯಾ ಕಾಲದಲ್ಲಿ ಮಾಡುವುದು ಹೆಚ್ಚು ಶ್ರೇಯಸ್ಕರವಾಗಿದೆ’. ಒಂದು ವರ್ಷದವರೆಗೆ ಶ್ರಾದ್ಧ ಮಾಡಿದ ನಂತರ ಪುನಃ ಪಿತೃಪಕ್ಷದಲ್ಲಿ ಶ್ರಾದ್ಧ ಏಕೆ ಮಾಡಬೇಕು ? ‘ಮೃತ್ಯುವಿನ ನಂತರ ಒಂದು ವರ್ಷದವರೆಗೆ ಮಾಡುವ ಶ್ರಾದ್ಧದಿಂದ ಆಯಾ ವಿಶಿಷ್ಟ ಲಿಂಗದೇಹಗಳಿಗೆ ಗತಿ ಸಿಗುವುದರಿಂದ ಆಯಾ ವ್ಯಕ್ತಿಗಳ … Continue reading ಪಿತೃಪಕ್ಷದಲ್ಲಿ ಶ್ರಾದ್ಧವನ್ನು ಏಕೆ ಮಾಡಬೇಕು ?
Copy and paste this URL into your WordPress site to embed
Copy and paste this code into your site to embed