*ಮುಂದಿನ ಐದು ದಿನ ರಾಜ್ಯದಲ್ಲಿ ಬೀಳಲಿದೆ ವ್ಯಾಪಕ ಮಳೆ*

ಪ್ರಗತಿವಾಹಿನಿ ಸುದ್ದಿ: ಭಾರತೀಯ ಹವಾಮಾನ ಇಲಾಖೆ ಪ್ರಕಾರ ಮುಂದಿನ 5 ದಿನ ಕರ್ನಾಟಕದಾದ್ಯಂತ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು ಮಾಹಿತಿ ಲಭ್ಯವಾಗಿದೆ.  ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲಿ ಮುಂದಿನ 5 ದಿನಗಳ ಕಾಲ ಭಾರಿ ಮಳೆಯಾಗಲಿದ್ದು ‘ಎಲ್ಲೋ ಅಲರ್ಟ್’ ನೀಡಲಾಗಿದೆ. ಹಗಲಿನ ವೇಳೆಯಲ್ಲಿ ಪಶ್ಚಿಮ ದಿಕ್ಕಿನಿಂದ ಗಂಟೆಗೆ ಸುಮಾರು 13 ಮೈಲಿ ವೇಗದಲ್ಲಿ ತಂಗಾಳಿ ಬೀಸುತ್ತಿದ್ದು ಗಾಳಿಯಲ್ಲಿನ ಆರ್ದ್ರತೆ ಶೇಕಡಾ 67 ರಷ್ಟಿರಲಿದೆ. ಇನ್ನುಳಿದಂತೆ ಉತ್ತರ … Continue reading *ಮುಂದಿನ ಐದು ದಿನ ರಾಜ್ಯದಲ್ಲಿ ಬೀಳಲಿದೆ ವ್ಯಾಪಕ ಮಳೆ*