*ವ್ಯಾಪಕ ಮಳೆ: ನಾಳೆ ಬೆಳಗಾವಿಯಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿ ಮತ್ತು ಖಾನಾಪುರ ತಾಲ್ಲೂಕುಗಳಾದ್ಯಂತ ಎಲ್ಲಾ ಸರ್ಕಾರಿ, ಸರ್ಕಾರಿ ಅನುದಾನಿತ, ಅನುದಾನರಹಿತ ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ (12 ನೇ ತರಗತಿವರೆಗೆ) ಮತ್ತು ಅಂಗನವಾಡಿಗಳಿಗೆ ಮುಂಜಾಗೃತ ಕ್ರಮವಾಗಿ ನಾಳೆ ಬುಧವಾರ ರಜೆ ಘೋಷಿಸಿ ಆದೇಶಿಸಿದೆ. ಭಾರತೀಯ ಹವಾಮಾನ ಇಲಾಖೆ ನೀಡಿರುವ ಮಾಹಿತಿ ಪ್ರಕಾರ ನಾಳೆ ಜಿಲ್ಲೆಯಲ್ಲಿ ಭಾರಿ ಮಳೆಯಾಗಲಿದೆ. ಹಾಗಾಗಿ ಮಕ್ಕಳ ಹಿತದೃಷ್ಟಿಯಿಂದ ರಜೆ ನೀಡಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಬೆಳಗಾವಿ ಜಿಲ್ಲೆಯ ಬೆಳಗಾವಿ ಮತ್ತು ಖಾನಾಪುರ ತಾಲ್ಲೂಕುಗಳಾದ್ಯಂತ … Continue reading *ವ್ಯಾಪಕ ಮಳೆ: ನಾಳೆ ಬೆಳಗಾವಿಯಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ*